ಸೌಹಾರ್ದತೆಯನ್ನು ಬೆಸೆಯುವ ಹಬ್ಬ ರಂಜಾನ್-ಸಿ.ಬಿ.ಅಸ್ಕಿ
ಮುದ್ದೇಬಿಹಾಳ : ವಿವಿಧತೆಯಲ್ಲಿ ಏಕತೆಯನ್ನು ಕಾಣುವ ಹಿಂದೂ ಮುಸ್ಲಿಂ ಬಾಂಧವರ ಮಧ್ಯೆ ಸೌಹಾರ್ದತೆಯನ್ನು ಬೆಸೆಯುವ ಹಬ್ಬ ರಂಜಾನ್ ಆಗಿದೆ ಎಂದು ಅಸ್ಕಿ ಫೌಂಡೇಶನ್ ಅಧ್ಯಕ್ಷ ಸಿ.ಬಿ.ಅಸ್ಕಿ ಹೇಳಿದರು. ಪಟ್ಟಣದ ಮಹೆಬೂಬ ನಗರದ ಮಕ್ಕಾ ಮಸೀದಿಯಲ್ಲಿ ಮುಸ್ಲಿಂ ಬಾಂಧವರು ಸೋಮವಾರ ನೀಡಿದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.ಅಸ್ಕಿ ಫೌಂಡೇಶನ್‌ದಿAದ ನಿರಂತರವಾಗಿ
Read More