ಮುದ್ದೇಬಿಹಾಳ : ಮಾ.15 ರಂದು ಚಿನ್ಮಯ ಜೆಸಿ ಟ್ಯಾಲೆಂಟ್ ಅವಾರ್ಡ್
ಮುದ್ದೇಬಿಹಾಳ : ಪಟ್ಟಣದ ವಿದ್ಯಾನಗರದ ಶಿರವಾಳ ಲೇಔಟ್‌ದಲ್ಲಿರುವ ಪ್ರಗತಿ ಜೆಸಿ ಶಿಕ್ಷಣ ಸಂಸ್ಥೆಯಡಿ ನಡೆಯುತ್ತಿರುವ ಚಿನ್ಮಯ ಜೆಸಿ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಇದೇ ಪ್ರಥಮ ಬಾರಿಗೆ ಚಿನ್ಮಯ ಜೆಸಿ ಟ್ಯಾಲೆಂಟ್ ಅವಾರ್ಡ್ ಪರೀಕ್ಷೆ-2026-27 ಹಮ್ಮಿಕೊಳ್ಳಲಾಗಿದೆ ಎಂದು ಶಾಲೆಯ ಅಧ್ಯಕ್ಷ ಡಾ.ವೀರೇಶ ಪಾಟೀಲ ಹೇಳಿದರು. ಪಟ್ಟಣದ ಚಿನ್ಮಯ
Read More