ಮುದ್ದೇಬಿಹಾಳ : ಬಸ್ ನಿಲ್ದಾಣದ ಪಕ್ಕದಲ್ಲೇ ಪೊಲೀಸ್ ಠಾಣೆ ಆರಂಭ-ನಾಡಗೌಡ
ಮುದ್ದೇಬಿಹಾಳ : ಪಟ್ಟಣದ ಬಸ್ ನಿಲ್ದಾಣದ ಪಕ್ಕದಲ್ಲಿರುವ ಹಳೇ ಸಿಪಿಐ ಕ್ವಾಟರ‍್ಸ್ನಲ್ಲಿ ಪೊಲೀಸ್ ಠಾಣೆಯನ್ನು ಆರಂಭಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಬಸ್ ನಿಲ್ದಾಣದ ಪಕ್ಕದಲ್ಲಿರುವ ಹಳೇ ಸಿಪಿಐ ಕ್ವಾರ್ಟರ್ಸ್ನ ಸ್ಥಳವನ್ನು ಶನಿವಾರ ಪೊಲೀಸ್ ಅಧಿಕಾರಿಗಳು,ನಗರದ ಗಣ್ಯರೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ
Read More