ಗ್ಯಾಸ್ ಸಿಗುತ್ತಿಲ್ಲವೇ ? ಈ ಹೆಲ್ಪಲೈನ್‌ಗೆ ಕರೆ ಮಾಡಿ…
ಮುದ್ದೇಬಿಹಾಳ : ಕೊಲ್ಲಿ ರಾಷ್ಟçಗಳ ಮಧ್ಯೆ ನಡೆದಿರುವ ಯುದ್ದದ ಸಂಘರ್ಷದಿAದ ತೈಲೋತ್ಪನ್ನಗಳ ಸರಬರಾಜಿನಲ್ಲಿ ವ್ಯತ್ಯಯವಾಗುತ್ತಿದ್ದು ಏತನ್ಮದ್ಯೆ ವಿಜಯಪುರ ಜಿಲ್ಲಾಡಳಿತದಿಂದ ಗ್ರಾಹಕರ ಅನುಕೂಲಕ್ಕಾಗಿ ಹೆಲ್ಪಲೈನ್ ಆರಂಭಿಸಲಾಗಿದೆ. ಸಿಲಿAಡರ್ ಬುಕ್ ಮಾಡಿದ ನಂತರ ಎದುರಾಗುವ ಸಮಸ್ಯೆಗಳಿಗೆ ಸಂಪರ್ಕಿಸುವAತೆ ವಿಜಯಪುರ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಉಪ ನಿರ್ದೇಶಕ ವಿನಯಕುಮಾರ ಪಾಟೀಲ್
Read More