ಮಾ.20 ರಂದು ತಂಗಡಗಿಯಲ್ಲಿ ದುರ್ಗಾದೇವಿ ಜಾತ್ರೆ,ಸಾಮೂಹಿಕ ವಿವಾಹ

ಮಾ.20 ರಂದು ತಂಗಡಗಿಯಲ್ಲಿ ದುರ್ಗಾದೇವಿ ಜಾತ್ರೆ,ಸಾಮೂಹಿಕ ವಿವಾಹ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದಲ್ಲಿ ದುರ್ಗಾದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಮಾ.20 ರಂದು ಸಾಮೂಹಿಕ ವಿವಾಹ ಕಾರ್ಯಕ್ರಮಗಳು ನಡೆಯಲಿದೆ. ಜಾತ್ರೆಯ ನಿಮಿತ್ಯ ಬೆಳಗ್ಗೆ 8.30ಕ್ಕೆ 101 ಕುಂಭಮೇಳ ಹಾಗೂ ಅಗ್ನಿಪ್ರವೇಶ ಕಾರ್ಯಕ್ರಮ ಜರುಗಲಿದೆ.ಮದ್ಯಾಹ್ನ 12ಕ್ಕೆ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಲಿವೆ. ಕಾರ್ಯಕ್ರಮದ ನೇತೃತ್ವ ದೇವಿ ಆರಾಧಕ ಶಾಂತಪ್ಪ

Read More
ಮಾ.21 ರಂದು ಖಿಲಾರಹಟ್ಟಿಯಲ್ಲಿ ಸರ್ವಧರ್ಮ ಉಚಿತ ಸಾಮೂಹಿಕ ವಿವಾಹ

ಮಾ.21 ರಂದು ಖಿಲಾರಹಟ್ಟಿಯಲ್ಲಿ ಸರ್ವಧರ್ಮ ಉಚಿತ ಸಾಮೂಹಿಕ ವಿವಾಹ

ಮುದ್ದೇಬಿಹಾಳ : ಯುಗಾದಿ ಹಬ್ಬದ ನಿಮಿತ್ಯ ತಾಲೂಕಿನ ಖಿಲಾರಹಟ್ಟಿ ಗ್ರಾಮದ ಕಾಡಸಿದ್ದೇಶ್ವರ ಹಾಗೂ ಬೀರಲಿಂಗೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಮಾ.21 ರಂದು ಉಚಿತ ಸಾಮೂಹಿಕ ವಿವಾಹ ಹಾಗೂ ಧರ್ಮಸಭೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಮಾಜ ಸೇವಕ ಎಂ.ಎನ್.ಮದರಿ(ಪೂಜಾರಿ) ಹೇಳಿದರು. ಪಟ್ಟಣದ ಹುಡ್ಕೋದಲ್ಲಿರುವ ಪಂಜುರ್ಲಿ ಹೊಟೇಲ್ ಸಭಾಂಗಣದಲ್ಲಿ ಗುರುವಾರ ಕರೆದಿದ್ದ

Read More