ಇನ್ನೊಬ್ಬರ ಬೆಳವಣಿಗೆ ನೋಡಿ ಉರಿಯಬೇಡಿ-ಸಿದ್ಧಲಿಂಗ ದೇವರು
ಮುದ್ದೇಬಿಹಾಳ : ದ್ವೇಷ ಮಾಡದೇ ಇರುವಷ್ಟು ದಿನ ಒಳ್ಳೆಯ ಕೆಲಸಗಳನ್ನು ಮಾಡಿ.ಪರಸ್ಪರ ಕಾಲೆಳೆಯಬೇಡಿ.ದ್ವೇಷ ಮಾಡಬೇಡಿ.ಇನ್ನೊಬ್ಬರ ಬೆಳವಣಿಗೆಯನ್ನು ನೋಡಿ ಹೊಟ್ಟೆ ಉರಿದುಕೊಳ್ಳಬೇಡಿ ಎಂದು ತಾಳಿಕೋಟಿ ಖಾಸ್ಗತೇಶ್ವರ ಮಠದ ಪೀಠಾಧಿಕಾರಿ ಸಿದ್ಧಲಿಂಗ ದೇವರು ನುಡಿದರು. ತಾಲ್ಲೂಕಿನ ಖಿಲಾರಹಟ್ಟಿ ಗ್ರಾಮದಲ್ಲಿ ಸಮಾಜ ಸೇವಕ ಎಂ.ಎನ್.ಮದರಿ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಸರ್ವಧರ್ಮ ಉಚಿತ ಸಾಮೂಹಿಕ ವಿವಾಹ
Read More