ಆಲಿಕಲ್ಲು ಮಳೆಯಿಂದ ಬೆಳೆ ಹಾನಿ: 3 ದಿನದೊಳಗೆ ವರದಿ ಸಲ್ಲಿಸಲು ಜಿಲ್ಲಾಧಿಕಾರಿ ಸೂಚನೆ
ವಿಜಯಪುರ : ಇತ್ತೀಚಿಗೆ ಬೀಸಿದ ಬಿರುಗಾಳಿ ಹಾಗೂ ಆಲಿಕಲ್ಲು ಮಳೆಯಿಂದಾಗಿ ಕೃಷಿ, ತೋಟಗಾರಿಕಾ ಬೆಳೆ ಹಾನಿಗೆ ಸಂಬಂಧಿಸಿದಂತೆ ಜಂಟಿ ಸಮೀಕ್ಷೆ ಕೈಗೊಂಡು ಮೂರು ದಿನದೊಳಗಾಗಿ ವರದಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ಅಧಿಕಾರಿಗಳಿಗೆ ಸೂಚಿಸಿದರು. ಕೃಷಿ, ತೋಟಗಾರಿಕೆ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ
Read More