ಐದು ಲಕ್ಷ ರೂ.ಸ್ಕಾಲರಶಿಪ್ ಗೆಲ್ಲುವ ಅವಕಾಶ ಮುದ್ದೇಬಿಹಾಳ : ಮಾ.29 ರಂದು ಟ್ಯಾಲೆಂಟ್ ಅವಾರ್ಡ್ ಪರೀಕ್ಷೆ
ಮುದ್ದೇಬಿಹಾಳ : ಪಟ್ಟಣದ ಎಸ್.ಎಸ್.ವಿ.ವಿ ಸಂಘದ ಅಡಿಯಲ್ಲಿ ನಡೆಯುತ್ತಿರುವ ಸ್ವಾಮಿ ವಿವೇಕಾನಂದ ಇಂಟರ್‌ನ್ಯಾಶನಲ್ ಇಂಗ್ಲಿಷ್ ಮಿಡಿಯಂ ಸ್ಕೂಲ್ ಹಾಗೂ ಚಾಲೆಂಜ್ ನವೋದಯ ಕೋಚಿಂಗ್ ಕ್ಲಾಸಸ್‌ನ ಸಹಯೋಗದಲ್ಲಿ ಮಾ.29 ರಂದು ಬೆಳಗ್ಗೆ 11ಕ್ಕೆ ಟ್ಯಾಲೆಂಟ್ ಅವಾರ್ಡ್ ಪರೀಕ್ಷೆ ಹಮ್ಮಿಕೊಳ್ಳಲಾಗಿದೆ ಎಂದು ಆಡಳಿತಾಧಿಕಾರಿ ವೀರೇಶ ಹವಾಲ್ದಾರ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ
Read More