ನೇತ್ರದಾನದ ಮೂಲಕ ಅಂಧರ ಬಾಳಿಗೆ ಬೆಳಕಾದ ಆಕಾಶ್

ನೇತ್ರದಾನದ ಮೂಲಕ ಅಂಧರ ಬಾಳಿಗೆ ಬೆಳಕಾದ ಆಕಾಶ್

ಮುದ್ದೇಬಿಹಾಳ : ರಸ್ತೆ ಅಪಘಾತದಲ್ಲಿ ಮೃತಪಟ್ಟ ಹತ್ತು ವರ್ಷದ ಬಾಲಕನೋರ್ವನ ಕಣ್ಣುಗಳನ್ನು ದಾನ ಮಾಡುವ ಮೂಲಕ ಆತನ ಕುಟುಂಬವು ಸಾವಿನಲ್ಲೂ ಸಾರ್ಥಕತೆ ಮೆರೆದ ಮಾನವೀಯ ಘಟನೆ ನಗರದ ಬಿ.ಎಲ್.ಡಿ.ಇ (ಬಿಎಂ ಪಾಟೀಲ) ಆಸ್ಪತ್ರೆಯಲ್ಲಿ ಬುಧವಾರ ನಡೆದಿದೆ. ಮುದ್ದೇಬಿಹಾಳ ತಾಲ್ಲೂಕಿನ ಮಲ್ಲಪ್ಪ ಹರಿಜನ ಹಾಗೂ ಸುಜಾತಾ ದಂಪತಿಯ ಏಕೈಕ ಪುತ್ರ

Read More
ಬೆಳಗಾವಿ ರಾಣಿ ಚೆನ್ನಮ್ಮ ವಿವಿ ಸಿಂಡಿಕೇಟ್‌ಗೆ ಹೊಸಮನಿ ನಾಮನಿರ್ದೇಶನ

ಬೆಳಗಾವಿ ರಾಣಿ ಚೆನ್ನಮ್ಮ ವಿವಿ ಸಿಂಡಿಕೇಟ್‌ಗೆ ಹೊಸಮನಿ ನಾಮನಿರ್ದೇಶನ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕು ಕುಂಟೋಜಿ ಗ್ರಾಮದ ನಿವಾಸಿ, ಬಸವನ ಬಾಗೇವಾಡಿ ತಾಲೂಕಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ನೀಲಪ್ಪ ಬಿ. ಹೊಸಮನಿ(ಡಾ.ಎನ್.ಬಿ.ಹೊಸಮನಿ) ಅವರನ್ನು ಒಂದು ವರ್ಷದ ಅವಧಿಗೆ ಬೆಳಗಾವಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಸಿಂಡಿಕೇಟ್ ಪ್ರಾಧಿಕಾರಕ್ಕೆ ನಾಮನಿರ್ದೇಶನ ಮಾಡಿ ವಿಶ್ವವಿದ್ಯಾಲಯದ ಕುಲಸಚಿವ ಸಂತೋಷ ಕಾಮಗೌಡ

Read More
ಆಲಿಕಲ್ಲು ಮಳೆಯಿಂದ ಬೆಳೆ‌ ಹಾನಿ:                                            3 ದಿನದೊಳಗೆ‌ ವರದಿ ಸಲ್ಲಿಸಲು ಜಿಲ್ಲಾಧಿಕಾರಿ ಸೂಚನೆ‌

ಆಲಿಕಲ್ಲು ಮಳೆಯಿಂದ ಬೆಳೆ‌ ಹಾನಿ: 3 ದಿನದೊಳಗೆ‌ ವರದಿ ಸಲ್ಲಿಸಲು ಜಿಲ್ಲಾಧಿಕಾರಿ ಸೂಚನೆ‌

ವಿಜಯಪುರ : ಇತ್ತೀಚಿಗೆ ಬೀಸಿದ‌‌ ಬಿರುಗಾಳಿ ಹಾಗೂ ಆಲಿಕಲ್ಲು ಮಳೆಯಿಂದಾಗಿ ಕೃಷಿ, ತೋಟಗಾರಿಕಾ ಬೆಳೆ ಹಾನಿಗೆ ಸಂಬಂಧಿಸಿದಂತೆ ಜಂಟಿ ಸಮೀಕ್ಷೆ ಕೈಗೊಂಡು‌‌ ಮೂರು‌ ದಿನದೊಳಗಾಗಿ ವರದಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ‌ ಕೆ. ಅವರು‌ ಅಧಿಕಾರಿಗಳಿಗೆ‌ ಸೂಚಿಸಿದರು.‌ ಕೃಷಿ, ತೋಟಗಾರಿಕೆ ಹಾಗೂ‌ ಕಂದಾಯ ಇಲಾಖೆ‌ ಅಧಿಕಾರಿಗಳು ಹಾಗೂ

Read More
ಇನ್ನೊಬ್ಬರ ಬೆಳವಣಿಗೆ ನೋಡಿ ಉರಿಯಬೇಡಿ-ಸಿದ್ಧಲಿಂಗ ದೇವರು

ಇನ್ನೊಬ್ಬರ ಬೆಳವಣಿಗೆ ನೋಡಿ ಉರಿಯಬೇಡಿ-ಸಿದ್ಧಲಿಂಗ ದೇವರು

ಮುದ್ದೇಬಿಹಾಳ : ದ್ವೇಷ ಮಾಡದೇ ಇರುವಷ್ಟು ದಿನ ಒಳ್ಳೆಯ ಕೆಲಸಗಳನ್ನು ಮಾಡಿ.ಪರಸ್ಪರ ಕಾಲೆಳೆಯಬೇಡಿ.ದ್ವೇಷ ಮಾಡಬೇಡಿ.ಇನ್ನೊಬ್ಬರ ಬೆಳವಣಿಗೆಯನ್ನು ನೋಡಿ ಹೊಟ್ಟೆ ಉರಿದುಕೊಳ್ಳಬೇಡಿ ಎಂದು ತಾಳಿಕೋಟಿ ಖಾಸ್ಗತೇಶ್ವರ ಮಠದ ಪೀಠಾಧಿಕಾರಿ ಸಿದ್ಧಲಿಂಗ ದೇವರು ನುಡಿದರು. ತಾಲ್ಲೂಕಿನ ಖಿಲಾರಹಟ್ಟಿ ಗ್ರಾಮದಲ್ಲಿ ಸಮಾಜ ಸೇವಕ ಎಂ.ಎನ್.ಮದರಿ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಸರ್ವಧರ್ಮ ಉಚಿತ ಸಾಮೂಹಿಕ ವಿವಾಹ

Read More
ಶ್ರದ್ಧೆಯಿಂದ ಹಬ್ಬದಾಚರಣೆಗಳಲ್ಲಿ ತೊಡಗಿ-ಪೇಶ ಇಮಾಮ್

ಶ್ರದ್ಧೆಯಿಂದ ಹಬ್ಬದಾಚರಣೆಗಳಲ್ಲಿ ತೊಡಗಿ-ಪೇಶ ಇಮಾಮ್

ಮುದ್ದೇಬಿಹಾಳ : ಯಾರು ರಂಜಾನ್ ಮಾಸದಲ್ಲಿ ಶ್ರದ್ಧೆಯಿಂದ ನಮಾಜ್, ರೋಜಾ, ಕುರಾನ್ ತಿಲಾವತ್ ಹಾಗೂ ಜಕಾತ್‌ನಂತಹ ಧಾರ್ಮಿಕ ವಿಧಿಗಳನ್ನು ಪೂರೈಸಿರುತ್ತಾರೋ, ಬಡವರಿಗೆ ದಾನ ಧರ್ಮಗಳನ್ನು ಮಾಡಿರುತ್ತಾರೋ, ಅಂತಹವರಿಗೆ ಮಾತ್ರ ಈದ್ಗಾಗೆ ಪ್ರವೇಶಿಸುವ ಮತ್ತು ರಂಜಾನ್ ಹಬ್ಬವನ್ನು ಆಚರಿಸುವ ನೈತಿಕ ಹಕ್ಕಿದೆ ಎಂದು ಜಾಮಿಯಾ ಮಸೀದಿಯ ಪೇಶ ಇಮಾಮ್ ಪ್ರತಿಪಾದಿಸಿದರು.

Read More
ಜಾನುವಾರುಗಳಿಗೆ ಕುಡಿವ ನೀರು ಸೌಲಭ್ಯ ಕಲ್ಪಿಸಿ

ಜಾನುವಾರುಗಳಿಗೆ ಕುಡಿವ ನೀರು ಸೌಲಭ್ಯ ಕಲ್ಪಿಸಿ

ಮುದ್ದೇಬಿಹಾಳ : ಬೇಸಿಗೆಯ ಧಗೆಯಲ್ಲಿ ಪ್ರಾಣಿ ಪಕ್ಷಿಗಳು ಕುಡಿಯುವ ನೀರು, ಆಹಾರ ಇಲ್ಲದೇ ಬಹಳ ಸಂಕಷ್ಟ ಎದುರಿಸುತ್ತವೆ. ನಾಗರಿಕರು ಇದನ್ನು ಅರಿತು ತಮ್ಮ ಮನೆಯ ಮುಂದೆ ಕಾಂಪೌOಡ್, ಮಾಳಿಗೆಯ ಮೇಲೆ, ಗಿಡಗಳಲ್ಲಿ ನೀರಿನ ಸೌಲಭ್ಯ ಕಲ್ಪಿಸುವ ಮಾನವೀಯ ಕೆಲಸ ಮಾಡಬೇಕೆಂದು ಸಮಾಜ ಸೇವಕ ಬಸನಗೌಡ ಪಾಟೀಲ ಸರೂರ ಮನವಿ

Read More
ಬಂಜಾರ ಭಾಷಾ ಅಕಾಡೆಮಿ ಅಧ್ಯಕ್ಷ ಡಾ.ಮೋತಿಲಾಲ  ಚವ್ಹಾಣರಿಗೆ  ಸನ್ಮಾನ

ಬಂಜಾರ ಭಾಷಾ ಅಕಾಡೆಮಿ ಅಧ್ಯಕ್ಷ ಡಾ.ಮೋತಿಲಾಲ  ಚವ್ಹಾಣರಿಗೆ  ಸನ್ಮಾನ

ಮುದ್ದೇಬಿಹಾಳ : ತಾಲೂಕಿನ ಹುಲ್ಲೂರ ತಾಂಡಾ(ವೆಂಕಟೇಶ ನಗರ) ಪ್ರತಿ ಎರಡು ವರ್ಷಕ್ಕೊಮ್ಮೆ ನಡೆಯುವ ಬಸು ದೇವರ ಜಾತ್ರಾ ಮಹೋತ್ಸವದಲ್ಲಿ ನೂತನವಾಗಿ ಕರ್ನಾಟಕ ಸರಕಾರದ ಬಂಜಾರ ಭಾಷಾ ಅಕಾಡೆಮಿ ಅಧ್ಯಕ್ಷರಾಗಿ ನೇಮಕಗೊಂಡಿರುವ ಸ್ಥಳೀಯ ನಿವಾಸಿ ಡಾ. ಮೋತಿಲಾಲ ರೂಪಲಪ್ಪ ಚವ್ಹಾಣ ಅವರನ್ನು ಜಾತ್ರಾ ಕಮೀಟಿ ಹಾಗೂ ತಾಂಡಾದ ಹಿರಿಯರು ರಾಜಕೀಯ

Read More
ಶಾಸಕ ನಾಡಗೌಡರ ಮನೆಗೆ ನನ್ನ ಚಪ್ಪಲಿಯೂ ಹೋಗಿಲ್ಲ-ಎ.ಎಸ್.ಪಾಟೀಲ ನಡಹಳ್ಳಿ

ಶಾಸಕ ನಾಡಗೌಡರ ಮನೆಗೆ ನನ್ನ ಚಪ್ಪಲಿಯೂ ಹೋಗಿಲ್ಲ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ : ತಮಗೆ ಸಾಷ್ಟಾಂಗ ಹಾಕಿರುವುದಾಗಿ ಸುಳ್ಳು ಹೇಳಿಕೆ ಕೊಡುವುದನ್ನು ಮೊದಲು ಶಾಸಕ ನಾಡಗೌಡರು ನಿಲ್ಲಿಸಬೇಕು.ಹಾಗೊಂದು ವೇಳೆ ಸಾಕ್ಷಿ ಏನಾದರೂ ಇದ್ದರೆ ನನ್ನ ತಲೆ ನಾನೇ ತಗೆದುಕೊಳ್ಳಲು ಸಿದ್ದನಿದ್ದೇನೆ ಎಂದು ಮಾಜಿ ಶಾಸಕ,ಬಿಜೆಪಿ ರೈತ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು. ಪಟ್ಟಣದ ದಾಸೋಹ ನಿಲಯದಲ್ಲಿರುವ

Read More
ತಂಗಡಗಿಯಲ್ಲಿ 26 ಜೋಡಿ ನವಜೀವನಕ್ಕೆ ಪದಾರ್ಪಣೆ

ತಂಗಡಗಿಯಲ್ಲಿ 26 ಜೋಡಿ ನವಜೀವನಕ್ಕೆ ಪದಾರ್ಪಣೆ

ಮುದ್ದೇಬಿಹಾಳ : ಇಂದಿನ ರಾಜಕಾರಣಿಗಳು ತಮ್ಮ ಮಕ್ಕಳ ಮದುವೆಗಳನ್ನು ದುಂದುವೆಚ್ಚದಲ್ಲಿ ಮಾಡುವಬದಲು ಅದೇ ಖರ್ಚಿನಲ್ಲಿ ನೂರಾರು ಬಡವರ ಮಕ್ಕಳ ಮದುವೆಗಳನ್ನು ಮಾಡಿಕೊಟ್ಟರೆ ಸಮಾಜಕ್ಕೆ ಮಾದರಿಯಾಗಿರುತ್ತಾರೆ.ರಾಜಕಾರಣಿಗಳ ಬುದ್ಧಿ ಬದಲಾಗಬೇಕಿದೆ ಎಂದು ಬಸವನ ಬಾಗೇವಾಡಿ ಶಿವಪ್ರಕಾಶ ಸ್ವಾಮೀಜಿ ಹೇಳಿದರು. ತಾಲ್ಲೂಕಿನ ತಂಗಡಗಿ ಗ್ರಾಮದಲ್ಲಿ ಶುಕ್ರವಾರ ದುರ್ಗಾದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಏರ್ಪಡಿಸಿದ್ದ

Read More
ಮಾಜಿ ಶಾಸಕರು ಐದು ವರ್ಷ ನಿದ್ದೆ ಮಾಡುತ್ತಿದ್ದರೇ ?-ಶಾಸಕ ನಾಡಗೌಡ ಪ್ರಶ್ನೆ

ಮಾಜಿ ಶಾಸಕರು ಐದು ವರ್ಷ ನಿದ್ದೆ ಮಾಡುತ್ತಿದ್ದರೇ ?-ಶಾಸಕ ನಾಡಗೌಡ ಪ್ರಶ್ನೆ

ಮುದ್ದೇಬಿಹಾಳ : ಮತಕ್ಷೇತ್ರದ ತಾಳಿಕೋಟಿ ತಾಲ್ಲೂಕಿನಲ್ಲಿ ಪ್ರಜಾಸೌಧ ನಿರ್ಮಾಣಕ್ಕೆ ತಮ್ಮ ಅವಧಿಯಲ್ಲಿ ಜಾಗೆ ಗುರುತಿಸುವುದನ್ನು ಬಿಟ್ಟು ಮಾಜಿ ಶಾಸಕರು ಐದು ವರ್ಷ ನಿದ್ದೆ ಮಾಡುತ್ತಿದ್ದರೇ ಎಂದು ಶಾಸಕ ಸಿ.ಎಸ್.ನಾಡಗೌಡ ಮಾಜಿ ಶಾಸಕ ನಡಹಳ್ಳಿ ಅವರಿಗೆ ಪ್ರಶ್ನಿಸಿದ್ದಾರೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.ಶಾಸಕರಾಗಿದ್ದುಕೊಂಡು ಐದು

Read More