ಮಾ.20 ರಂದು ತಂಗಡಗಿಯಲ್ಲಿ ದುರ್ಗಾದೇವಿ ಜಾತ್ರೆ,ಸಾಮೂಹಿಕ ವಿವಾಹ

ಮಾ.20 ರಂದು ತಂಗಡಗಿಯಲ್ಲಿ ದುರ್ಗಾದೇವಿ ಜಾತ್ರೆ,ಸಾಮೂಹಿಕ ವಿವಾಹ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದಲ್ಲಿ ದುರ್ಗಾದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಮಾ.20 ರಂದು ಸಾಮೂಹಿಕ ವಿವಾಹ ಕಾರ್ಯಕ್ರಮಗಳು ನಡೆಯಲಿದೆ. ಜಾತ್ರೆಯ ನಿಮಿತ್ಯ ಬೆಳಗ್ಗೆ 8.30ಕ್ಕೆ 101 ಕುಂಭಮೇಳ ಹಾಗೂ ಅಗ್ನಿಪ್ರವೇಶ ಕಾರ್ಯಕ್ರಮ ಜರುಗಲಿದೆ.ಮದ್ಯಾಹ್ನ 12ಕ್ಕೆ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಲಿವೆ. ಕಾರ್ಯಕ್ರಮದ ನೇತೃತ್ವ ದೇವಿ ಆರಾಧಕ ಶಾಂತಪ್ಪ

Read More
ಮಾ.21 ರಂದು ಖಿಲಾರಹಟ್ಟಿಯಲ್ಲಿ ಸರ್ವಧರ್ಮ ಉಚಿತ ಸಾಮೂಹಿಕ ವಿವಾಹ

ಮಾ.21 ರಂದು ಖಿಲಾರಹಟ್ಟಿಯಲ್ಲಿ ಸರ್ವಧರ್ಮ ಉಚಿತ ಸಾಮೂಹಿಕ ವಿವಾಹ

ಮುದ್ದೇಬಿಹಾಳ : ಯುಗಾದಿ ಹಬ್ಬದ ನಿಮಿತ್ಯ ತಾಲೂಕಿನ ಖಿಲಾರಹಟ್ಟಿ ಗ್ರಾಮದ ಕಾಡಸಿದ್ದೇಶ್ವರ ಹಾಗೂ ಬೀರಲಿಂಗೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಮಾ.21 ರಂದು ಉಚಿತ ಸಾಮೂಹಿಕ ವಿವಾಹ ಹಾಗೂ ಧರ್ಮಸಭೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಮಾಜ ಸೇವಕ ಎಂ.ಎನ್.ಮದರಿ(ಪೂಜಾರಿ) ಹೇಳಿದರು. ಪಟ್ಟಣದ ಹುಡ್ಕೋದಲ್ಲಿರುವ ಪಂಜುರ್ಲಿ ಹೊಟೇಲ್ ಸಭಾಂಗಣದಲ್ಲಿ ಗುರುವಾರ ಕರೆದಿದ್ದ

Read More
ಮಾ.19 ರಿಂದ ಬೈಲಕೂರ ಬೈಲಾದ್ರೇಶ್ವರ ಜಾತ್ರೋತ್ಸವ

ಮಾ.19 ರಿಂದ ಬೈಲಕೂರ ಬೈಲಾದ್ರೇಶ್ವರ ಜಾತ್ರೋತ್ಸವ

ಮುದ್ದೇಬಿಹಾಳ : ತಾಲ್ಲೂಕಿನ ಬೈಲಕೂರ ಗ್ರಾಮದ ಬೈಲಾದ್ರೇಶ್ವರ ಜಾತ್ರಾ ಮಹೋತ್ಸವ ಮಾ.19 ರಿಂದ 21ರವರೆಗೆ ಹಮ್ಮಿಕೊಳ್ಳಲಾಗಿದ್ದು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಮಾ.19 ರಂದು ಬೆಳಗ್ಗೆ 8ಕ್ಕೆ ಮ್ಯಾಟ್ ಮೇಲೆ ಕಬಡ್ಡಿ ಪಂದ್ಯಾವಳಿ,ಮದ್ಯಾಹ್ನ 3ಕ್ಕೆ ಗಡಿಗೆ ಒಡೆಯುವ ಸ್ಪರ್ಧೆ, ರಾತ್ರಿ 9.30ಕ್ಕೆ ಸನ್ಮಾನ ಸಮಾರಂಭ, ರಾತ್ರಿ 10.30ಕ್ಕೆ ಅರುಣೋದಯ ಸಾಂಸ್ಕೃತಿಕ

Read More
SSLC ಪರೀಕ್ಷೆ : ಶಿಕ್ಷಣ ಸಚಿವರಿಗೆ ಅಭಿನಂದನೆ ತಿಳಿಸಿದ ವಿದ್ಯಾರ್ಥಿನಿ

SSLC ಪರೀಕ್ಷೆ : ಶಿಕ್ಷಣ ಸಚಿವರಿಗೆ ಅಭಿನಂದನೆ ತಿಳಿಸಿದ ವಿದ್ಯಾರ್ಥಿನಿ

ಮುದ್ದೇಬಿಹಾಳ : ಪಟ್ಟಣದ ಐದು ಪರೀಕ್ಷಾ ಕೇಂದ್ರಗಳು ಸೇರಿದಂತೆ ಮುದ್ದೇಬಿಹಾಳ,ತಾಳಿಕೋಟಿ,ನಾಗರಬೆಟ್ಟ ಪರೀಕ್ಷಾ ಕೇಂದ್ರಗಳಲ್ಲಿ ಮೊದಲ ದಿನದ ಪರೀಕ್ಷೆಗಳು ಅತ್ಯಂತ ಬಿಗಿ ಭದ್ರತೆಯಲ್ಲಿ ಕಟ್ಟುನಿಟ್ಟಾಗಿ ನಡೆದಿರುವುದಾಗಿ ವರದಿಯಾಗಿದೆ. ಪಟ್ಟಣದ ವಿಬಿಸಿ ಪ್ರೌಢಶಾಲೆ,ಜ್ಞಾನ ಭಾರತಿ ವಿದ್ಯಾಮಂದಿರ, ಚಿನ್ಮಯ ಜೆ.ಸಿ.ಆಂಗ್ಲಮಾಧ್ಯಮ ಪ್ರೌಢಶಾಲೆ,ಸ್ವಾಮಿ ವಿವೇಕಾನಂದ ಪ್ರೌಢಶಾಲೆ ಶಿರೋಳ,ಅಭ್ಯುದಯ ಆಂಗ್ಲಮಾಧ್ಯಮ ಪ್ರೌಢಶಾಲೆ ಸೇರಿದಂತೆ ತಾಲ್ಲೂಕಿನ ಗ್ರಾಮೀಣ

Read More
ಸೌಹಾರ್ದತೆ ಮೆರೆದ ಮನಿಯಾರ್ :                                          ಹಬ್ಬದ ಸಮಯಗಳಲ್ಲಿ ಬಡವರಿಗೆ ನೆರವಾಗಿ-ಸಿಪಿಐ ಫಸಿವುದ್ದೀನ್

ಸೌಹಾರ್ದತೆ ಮೆರೆದ ಮನಿಯಾರ್ : ಹಬ್ಬದ ಸಮಯಗಳಲ್ಲಿ ಬಡವರಿಗೆ ನೆರವಾಗಿ-ಸಿಪಿಐ ಫಸಿವುದ್ದೀನ್

ಮುದ್ದೇಬಿಹಾಳ : ಸಮಾಜದಲ್ಲಿ ಆರ್ಥಿಕವಾಗಿ ಸಬಲತೆ ಸಾಧಿಸಿದವರು ಬಡವರು,ನಿರ್ಗತಿಕರಿಗೆ ಹಬ್ಬದ ಸಮಯಗಳಲ್ಲಿ ನೆರವಾಗುವ ಕಾರ್ಯ ಮಾಡಬೇಕು ಎಂದು ಸಿಪಿಐ ಮೊಹ್ಮದ್ ಫಸಿವುದ್ದೀನ್ ಹೇಳಿದರು. ಪಟ್ಟಣದ ಹುಡ್ಕೋದಲ್ಲಿರುವ ಉದ್ಯಮಿ ಅಯ್ಯೂಬ ಮನಿಯಾರ್ ಅವರ ಮನಿಯಾರ್ ಚಾರಿಟೇಬಲ್ ಟ್ರಸ್ಟ್ನಿಂದ ಮಂಗಳವಾರ ರಂಜಾನ್ ಹಬ್ಬದ ನಿಮಿತ್ಯ ಬಡವರಿಗೆ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಅವರು

Read More
ಮುದ್ದೇಬಿಹಾಳ : ಅಬ್ಬರದ ಆಲಿಕಲ್ಲು ಮಳೆಗೆ ನೆಲಕಚ್ಚಿದ ದ್ರಾಕ್ಷಿ,ಚಿಕ್ಕು,ತೆಂಗಿನ ಗಿಡ

ಮುದ್ದೇಬಿಹಾಳ : ಅಬ್ಬರದ ಆಲಿಕಲ್ಲು ಮಳೆಗೆ ನೆಲಕಚ್ಚಿದ ದ್ರಾಕ್ಷಿ,ಚಿಕ್ಕು,ತೆಂಗಿನ ಗಿಡ

ಮುದ್ದೇಬಿಹಾಳ : ಪಟ್ಟಣವೂ ಸೇರಿದಂತೆ ತಾಲ್ಲೂಕಿನ ಕೆಲವು ಗ್ರಾಮಗಳಲ್ಲಿ ಮಂಗಳವಾರ ಕೆಲಕಾಲ ಸುರಿದ ಭಾರೀ ಬಿರುಗಾಳಿ,ಆಲಿಕಲ್ಲು ಮಳೆ ರೈತರಿಗೆ ನಷ್ಟವನ್ನುಂಟು ಮಾಡಿದ್ದು ಫಸಲಿನ ನಿರೀಕ್ಷೆಯಲ್ಲಿದ್ದ ರೈತರಿಗೆ ಬರಸಿಡಿಲು ಅಪ್ಪಳಿಸಿದಂತಾಗಿದೆ. ತಾಲ್ಲೂಕಿನ ಆಲೂರ ಗ್ರಾಮದಲ್ಲಿ ಬಿರುಗಾಳಿ,ಮಳೆಗೆ ಶಿವಪುತ್ರಪ್ಪ ಗೂಳಿ ಎಂಬುವರ ಹೊಲದಲ್ಲಿ ಬೆಳೆದಿದ್ದ ಐದು ಎಕರೆ ದ್ರಾಕ್ಷಿ ಬೆಳೆ ಹಾನಿಯಾಗಿದೆ.ಇನ್ನೆನ್ನು

Read More
ಗ್ಯಾಸ್ ಸಿಗುತ್ತಿಲ್ಲವೇ ? ಈ ಹೆಲ್ಪಲೈನ್‌ಗೆ ಕರೆ ಮಾಡಿ…

ಗ್ಯಾಸ್ ಸಿಗುತ್ತಿಲ್ಲವೇ ? ಈ ಹೆಲ್ಪಲೈನ್‌ಗೆ ಕರೆ ಮಾಡಿ…

ಮುದ್ದೇಬಿಹಾಳ : ಕೊಲ್ಲಿ ರಾಷ್ಟ್ರಗಳ ಮಧ್ಯೆ ನಡೆದಿರುವ ಯುದ್ದದ ಸಂಘರ್ಷದಿAದ ತೈಲೋತ್ಪನ್ನಗಳ ಸರಬರಾಜಿನಲ್ಲಿ ವ್ಯತ್ಯಯವಾಗುತ್ತಿದ್ದು ಏತನ್ಮದ್ಯೆ ವಿಜಯಪುರ ಜಿಲ್ಲಾಡಳಿತದಿಂದ ಗ್ರಾಹಕರ ಅನುಕೂಲಕ್ಕಾಗಿ ಹೆಲ್ಪಲೈನ್ ಆರಂಭಿಸಲಾಗಿದೆ. ಸಿಲಿಂಡರ್ ಬುಕ್ ಮಾಡಿದ ನಂತರ ಎದುರಾಗುವ ಸಮಸ್ಯೆಗಳಿಗೆ ಸಂಪರ್ಕಿಸುವAತೆ ವಿಜಯಪುರ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಉಪ ನಿರ್ದೇಶಕ ವಿನಯಕುಮಾರ ಪಾಟೀಲ್

Read More
ಅಸ್ಕಿ ಫೌಂಡೇಶನ್ ನೇತೃತ್ವ :                                            ಮಾ.17 ರಂದು ಬಾವೂರನಲ್ಲಿ ಸೌಹಾರ್ದ ಇಫ್ತಾರಕೂಟ

ಅಸ್ಕಿ ಫೌಂಡೇಶನ್ ನೇತೃತ್ವ : ಮಾ.17 ರಂದು ಬಾವೂರನಲ್ಲಿ ಸೌಹಾರ್ದ ಇಫ್ತಾರಕೂಟ

ತಾಳಿಕೋಟಿ : ರಂಜಾನ್ ಹಬ್ಬದ ಪ್ರಯುಕ್ತ ಅಸ್ಕಿ ಫೌಂಡೇಶನ್ ನೇತೃತ್ವದಲ್ಲಿ ತಾಲ್ಲೂಕಿನ ಬಾವೂರ ಗ್ರಾಮದಲ್ಲಿ ಮಾ.17 ರಂದು ಸಂಜೆ 5.30ಕ್ಕೆ ಗ್ರಾಮದ ಜಾಮಿಯಾ ಮಸ್ಜಿದ್‌ನಲ್ಲಿ ಇಫ್ತಾರ್ ಕೂಟ ಹಮ್ಮಿಕೊಳ್ಳಲಾಗಿದೆ. ಇದೇ ಮೊದಲಬಾರಿಗೆ ಫೌಂಡೇಶನ್‌ದಿAದ ಎಂಟು ಕಡೆಗಳಲ್ಲಿ ಇಫ್ತಾರಕೂಟ ಆಯೋಜಿಸಲಾಗಿದೆ.ಹಿಂದೂ ಮುಸ್ಲಿಂ ಬಾಂಧವರ ಜೊತೆಗೂಡಿ ರಂಜಾನ್ ಇಫ್ತಾರ ಕೂಟ ಆಯೋಜಿಸಿರುವುದು

Read More
ಪತ್ರಕರ್ತ ಮುರಾಳಗೆ ರಾಜ್ಯಮಟ್ಟದ ಮಹಾಂತ ಶ್ರೀ ಪ್ರಶಸ್ತಿ

ಪತ್ರಕರ್ತ ಮುರಾಳಗೆ ರಾಜ್ಯಮಟ್ಟದ ಮಹಾಂತ ಶ್ರೀ ಪ್ರಶಸ್ತಿ

ಮುದ್ದೇಬಿಹಾಳ : ರಾಯಚೂರಿನ ಸಿದ್ದರಾಮ ಜಮ್ಮಲದಿನ್ನಿ ಕಲ್ಯಾಣ ಮಂಟಪದಲ್ಲಿ ನಡೆದ ಮಾತೋಶ್ರೀ ಮಹಾಂತಮ್ಮ ಶಿವಬಸ್ಸಪ್ಪ ಗೋನಾಳ ಪ್ರತಿಷ್ಠಾನ ಹಾಗೂ ಪ್ರತಿಭಾ ಸುಗಮ ಸಂಗೀತ ಸಂಸ್ಥೆಯ 16ನೇ ವಾರ್ಷಿಕೋತ್ಸವದ ಸಮಾರಂಭದಲ್ಲಿ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ವಿಜಯಪುರ ಜಿಲ್ಲಾಧ್ಯಕ್ಷರು,ಪತ್ರಕರ್ತ ಪುಂಡಲೀಕ ಮುರಾಳ ಅವರಿಗೆ ರಾಜ್ಯ ಮಟ್ಟದ ಮಹಾಂತಶ್ರೀ ಪ್ರಶಸ್ತಿ

Read More
ರಾಜ್ಯಮಟ್ಟದ ಚೆನ್ನಬಸವ ಶ್ರೀ ಪ್ರಶಸ್ತಿ ಪ್ರದಾನ :                   ಶಿಕ್ಷಣ ಸಂಸ್ಥೆ ಬೆಳೆಸುವುದು ಸಾಹಸದ ಕಾರ್ಯ-ಧಮ್ಮೂರಮಠ

ರಾಜ್ಯಮಟ್ಟದ ಚೆನ್ನಬಸವ ಶ್ರೀ ಪ್ರಶಸ್ತಿ ಪ್ರದಾನ : ಶಿಕ್ಷಣ ಸಂಸ್ಥೆ ಬೆಳೆಸುವುದು ಸಾಹಸದ ಕಾರ್ಯ-ಧಮ್ಮೂರಮಠ

ಮುದ್ದೇಬಿಹಾಳ : ನಗರ ಪ್ರದೇಶಗಳಲ್ಲಾದರೆ ಸಂಸ್ಥೆಗಳು ಕೇಳಿದಷ್ಟು ಶುಲ್ಕ ಕೊಡಲು ಪಾಲಕರು ಸಿದ್ಧರಿರುತ್ತಾರೆ.ಅಲ್ಲಿ ಶಿಕ್ಷಣ ಸಂಸ್ಥೆಗಳನ್ನು ಬೆಳೆಸುವುದು ದೊಡ್ಡ ಮಾತಲ್ಲ.ಆದರೆ ಗ್ರಾಮೀಣ ಭಾಗದಲ್ಲಿ ಶಿಕ್ಷಣ ಸಂಸ್ಥೆ ಕಟ್ಟಿ ಬೆಳೆಸಿ ಅಲ್ಲಿ ಮಕ್ಕಳಿಗೆ ಶಿಕ್ಷಣವೇ ಪ್ರಧಾನವಾಗಿ ಕೊಡುವ ಸಂಸ್ಥೆಗಳನ್ನು ಬೆಳೆಸುವುದು ಸಾಹಸದ ಕಾರ್ಯ ಎಂದು ಕ್ಷೇತ್ರ ಸಮನ್ವಯಾಧಿಕಾರಿ ಆರ್.ಬಿ.ಧಮ್ಮೂರಮಠ ಹೇಳಿದರು.

Read More