ಬಾಗಲಕೋಟೆ, ದಾವಣಗೆರೆ ದಕ್ಷಿಣ ಉಪಕದನಕ್ಕೆ ಮಹೂರ್ತ ಫಿಕ್ಸ್..

ಬಾಗಲಕೋಟೆ, ದಾವಣಗೆರೆ ದಕ್ಷಿಣ ಉಪಕದನಕ್ಕೆ ಮಹೂರ್ತ ಫಿಕ್ಸ್..

ಬೆಂಗಳೂರು: ರಾಜ್ಯದಲ್ಲಿ ಇಬ್ಬರು ಶಾಸಕರ ನಿಧನದಿಂದ ತೆರವಾಗಿದ್ದ ಬಾಗಲಕೋಟೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣಾ ಆಯೋಗ ದಿನಾಂಕ ನಿಗದಿ ಮಾಡಿದೆ. ಏ. 9ರಂದು ಬಾಗಲಕೋಟೆ, ದಾವಣಗೆರೆ ದಕ್ಷಿಣ ವಿಧಾನಸಭೆಗೆ ಚುನಾವಣೆ ನಡೆಸಿ, ಮೇ 4ರಂದು ಫಲಿತಾಂಶ ಹೊರಬೀಳಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ. ಬಾಗಲಕೋಟೆಯಲ್ಲಿ ಶಾಸಕ

Read More
ಟಗರಿನ ಕಾಳಗ ಪ್ರಮುಖ ಆಕರ್ಷಣೆ:                              ಮುದ್ದೇಬಿಹಾಳ : ಮಾ.18 ರಂದು ಪಿಲೇಕೆಮ್ಮ ದೇವಿ ಜಾತ್ರಾ ಮಹೋತ್ಸವ

ಟಗರಿನ ಕಾಳಗ ಪ್ರಮುಖ ಆಕರ್ಷಣೆ: ಮುದ್ದೇಬಿಹಾಳ : ಮಾ.18 ರಂದು ಪಿಲೇಕೆಮ್ಮ ದೇವಿ ಜಾತ್ರಾ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದ ಪಿಲೇಕೆಮ್ಮ ನಗರದಲ್ಲಿರುವ ಪಿಲೇಕೆಮ್ಮ ದೇವಿ ಜಾತ್ರಾಮಹೋತ್ಸವ ಮಾ.18 ಹಾಗೂ 19ರಂದು ನಡೆಯಲಿದ್ದು ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಮಾ.18 ರಂದು ಬೆಳಗ್ಗೆ 5ಗಂಟೆಗೆ ಪಲ್ಲಕ್ಕಿ ಗಂಗಸ್ಥಳಕ್ಕೆ ಹೋಗಿ ಬರುವುದು.8ಕ್ಕೆ ಬೀರಲಿಂಗೇಶ್ವರ ಡೊಳ್ಳಿನ ಕುಣಿತದೊಂದಿಗೆ ಹಾಗೂ ತೆಲಗಿ ಕರಡಿ ಮಜಲಿನೊಂದಿಗೆ ದೇವಿಯ ಪಲ್ಲಕ್ಕಿಯನ್ನು ಬರಮಾಡಿಕೊಳ್ಳಲಾಗುವುದು.ನಂತರ ದೇವಿಗೆ ಮಹಾಭಿಷೇಕ

Read More
ಮಾ.15 ರಂದು ಕಾಶಿನಕುಂಟಿಯಲ್ಲಿ ಇಫ್ತಾರಕೂಟ

ಮಾ.15 ರಂದು ಕಾಶಿನಕುಂಟಿಯಲ್ಲಿ ಇಫ್ತಾರಕೂಟ

ಮುದ್ದೇಬಿಹಾಳ : ರಂಜಾನ್ ಹಬ್ಬದ ನಿಮಿತ್ಯ ಅಸ್ಕಿ ಫೌಂಡೇಶನ್ ನೇತೃತ್ವದಲ್ಲಿ ಮಾ.15 ರಂದು ಸಂಜೆ 5.30 ಕ್ಕೆ ನಿಡಗುಂದಿ ತಾಲ್ಲೂಕು ಕಾಶಿನಕುಂಟಿ ಗ್ರಾಮದಲ್ಲಿ ಇಫ್ತಾರಕೂಟ ಹಮ್ಮಿಕೊಂಡಿದೆ. ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಈ ಬಾರಿ ಎಂಟು ಕಡೆಗಳಲ್ಲಿ ಫೌಂಡೇಶನ್ ವತಿಯಿಂದ ಇಫ್ತಾರಕೂಟ ಆಯೋಜಿಸಲಾಗಿದೆ. ಇಂದು ಕಾಶಿನಕುಂಟಿ ಗ್ರಾಮದಲ್ಲಿ ನಡೆಯಲಿರುವ ಇಫ್ತಾರಕೂಟ ಕಾರ್ಯಕ್ರಮದಲ್ಲಿ

Read More
ಮುದ್ದೇಬಿಹಾಳ : ಬಸ್ ನಿಲ್ದಾಣದ ಪಕ್ಕದಲ್ಲೇ ಪೊಲೀಸ್ ಠಾಣೆ ಆರಂಭ-ನಾಡಗೌಡ

ಮುದ್ದೇಬಿಹಾಳ : ಬಸ್ ನಿಲ್ದಾಣದ ಪಕ್ಕದಲ್ಲೇ ಪೊಲೀಸ್ ಠಾಣೆ ಆರಂಭ-ನಾಡಗೌಡ

ಮುದ್ದೇಬಿಹಾಳ : ಪಟ್ಟಣದ ಬಸ್ ನಿಲ್ದಾಣದ ಪಕ್ಕದಲ್ಲಿರುವ ಹಳೇ ಸಿಪಿಐ ಕ್ವಾಟರ‍್ಸ್ನಲ್ಲಿ ಪೊಲೀಸ್ ಠಾಣೆಯನ್ನು ಆರಂಭಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಬಸ್ ನಿಲ್ದಾಣದ ಪಕ್ಕದಲ್ಲಿರುವ ಹಳೇ ಸಿಪಿಐ ಕ್ವಾರ್ಟರ್ಸ್ನ ಸ್ಥಳವನ್ನು ಶನಿವಾರ ಪೊಲೀಸ್ ಅಧಿಕಾರಿಗಳು,ನಗರದ ಗಣ್ಯರೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ

Read More
ಮೀನುಗಾರಿಕೆ ಕ್ಷೇತ್ರದಲ್ಲಿ ವಿಫುಲ ಉದ್ಯೋಗವಕಾಶ-ಶಾಸಕ ನಾಡಗೌಡ

ಮೀನುಗಾರಿಕೆ ಕ್ಷೇತ್ರದಲ್ಲಿ ವಿಫುಲ ಉದ್ಯೋಗವಕಾಶ-ಶಾಸಕ ನಾಡಗೌಡ

ಮುದ್ದೇಬಿಹಾಳ : ನಮ್ಮ ಭಾಗದ ನಾರಾಯಣಪೂರ ಹಾಗೂ ಆಲಮಟ್ಟಿ ಜಲಾಶಯದ ಮಧ್ಯೆದಲ್ಲಿ ಬರುವ ಕೃಷ್ಣಾ ನದಿ ತೀರದಲ್ಲಿ ವ್ಯಾಪಕವಾಗಿ ಮೀನುಗಾರಿಕೆಗೆ ಅವಕಾಶ ಇದ್ದು ಯುವಕರು ಈ ಕ್ಷೇತ್ರದಲ್ಲಿ ತರಬೇತಿ ಪಡೆದುಕೊಂಡರೆ ನಿರುದ್ಯೋಗ,ಬಡತನ ನಿವಾರಣೆ ಮಾಡಲು ಸಾಧ್ಯವಿದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿ ಶನಿವಾರ ಸನ್

Read More
ವಿದ್ಯುತ್ ಸ್ಪರ್ಶಿಸಿ ಪಿಗ್ಮಿ ಏಜೆಂಟ್ ಸಾವು

ವಿದ್ಯುತ್ ಸ್ಪರ್ಶಿಸಿ ಪಿಗ್ಮಿ ಏಜೆಂಟ್ ಸಾವು

ಮುದ್ದೇಬಿಹಾಳ : ಮನೆ ಕಟ್ಟಡಕ್ಕೆ ನೀರು ಹೊಡೆಯುವ ಸಂದರ್ಭದಲ್ಲಿ ಮೋಟರ್‌ಗೆ ಪೈಪ್ ಜೋಡಿಸುವ ವೇಳೆ ವಿದ್ಯುತ್ ಸ್ಪರ್ಶಿಸಿ ತಾಲ್ಲೂಕಿನ ನಾಲತವಾಡ ಪಟ್ಟಣದ ನಿವಾಸಿ, ಭಾವಸಾರ ಕ್ಷತ್ರಿಯ ಕೋ ಆಪರೇಟಿವ್ ಬ್ಯಾಂಕಿನ ಪಿಗ್ಮಿ ಸಂಗ್ರಾಹಕರ ನಾಗೇಶ ಬಿ.ಲೋಕರೆ (42) ಶುಕ್ರವಾರ ಮೃತಪಟ್ಟಿದ್ದಾರೆ. ವಿದ್ಯುತ್ ಸ್ಪರ್ಶಿಸಿ ಪ್ರಜ್ಞಾಹೀನರಾದ ಅವರನ್ನು ಸ್ಥಳದಲ್ಲೇ ಇದ್ದ

Read More
ಪತ್ರಕರ್ತರಾದ ದಫೇದಾರ,ಉಕ್ಕಲಿ,ಹೋರಾಟಗಾರ ನಾಟೀಕಾರ ಸೇರಿ 30 ಜನ ಆಯ್ಕೆ

ಪತ್ರಕರ್ತರಾದ ದಫೇದಾರ,ಉಕ್ಕಲಿ,ಹೋರಾಟಗಾರ ನಾಟೀಕಾರ ಸೇರಿ 30 ಜನ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ಗ್ರಾಮದ ಚೆನ್ನಬಸವ ಶ್ರೀ ಏಜ್ಯೂಕೇಷನ ರೂರಲ್ ಕಲ್ಚರಲ್ ಸೊಸೈಟಿಯಿಂದ ಪ್ರತಿ ವರ್ಷ ಕೊಡಮಾಡುವ ರಾಜ್ಯಮಟ್ಟದ ಚೆನ್ನಬಸವ ಶ್ರೀ ಪ್ರಶಸ್ತಿಗೆ ಮಾಧ್ಯಮ, ಸಂಕೀರ್ಣ,ಶಿಕ್ಷಣ,ಸಾಮಾಜಿಕ ಹೋರಾಟ ಕ್ಷೇತ್ರಗಳಿಂದ ಒಟ್ಟು 30 ಸಾಧಕರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ

Read More
ಒಲೆಯ ಮೇಲೆ ರೊಟ್ಟಿ ಬೇಯಿಸಿ ಪ್ರತಿಭಟನೆ:                     ಪ್ರಧಾನಿ ಮೋದಿ ರಾಜೀನಾಮೆ ಕೊಟ್ಟು ಮನೆಗೆ ತೊಲಗಲಿ

ಒಲೆಯ ಮೇಲೆ ರೊಟ್ಟಿ ಬೇಯಿಸಿ ಪ್ರತಿಭಟನೆ: ಪ್ರಧಾನಿ ಮೋದಿ ರಾಜೀನಾಮೆ ಕೊಟ್ಟು ಮನೆಗೆ ತೊಲಗಲಿ

ಮುದ್ದೇಬಿಹಾಳ : ದೇಶವನ್ನು ಆಳುತ್ತಿರುವ ಪ್ರಧಾನ ನರೇಂದ್ರ ಮೋದಿ ಅವರಿಗೆ ಬಡವರು,ಮಧ್ಯಮ ವರ್ಗದವರದ್ದು ಆಲೋಚನೆ ಇಲ್ಲ.ಅಧಿಕಾರಕ್ಕೆ ಬಂದ ಮೊದಲ ದಿನದಿಂದ ಇದುವರೆಗೂ ಏನೂ ಮಾಡಿಲ್ಲ.ಸಿಲಿಂಡರ್ ದೊರೆಯದಂತಹ ಪರಿಸ್ಥಿತಿ ತಂದಿಟ್ಟಿದ್ದು ತುರ್ತು ಸ್ಥಿತಿ ನಿಭಾಯಿಸಲು ಆಗದಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ತೊಲಗಲಿ ಎಂದು ಯುವ ಕಾಂಗ್ರೆಸ್ ಅಧ್ಯಕ್ಷ ಸಚೀನಗೌಡ ಪಾಟೀಲ

Read More
ಜನ್ಮದಿನದ ಆಚರಣೆಗಳ ನೆಪದಲ್ಲಿ ದುಂದುವೆಚ್ಚ ಬೇಡ-ಕಾಶೀಬಾಯಿ ರಾಂಪೂರ

ಜನ್ಮದಿನದ ಆಚರಣೆಗಳ ನೆಪದಲ್ಲಿ ದುಂದುವೆಚ್ಚ ಬೇಡ-ಕಾಶೀಬಾಯಿ ರಾಂಪೂರ

ಮುದ್ದೇಬಿಹಾಳ : ಜನ್ಮದಿನ,ಮದುವೆ ವಾರ್ಷಿಕೋತ್ಸವ ಹಾಗೂ ಇನ್ನೀತರ ವಯಕ್ತಿಕ ಶುಭ ಸಂದರ್ಭಗಳಲ್ಲಿ ದುಂದುವೆಚ್ಚ ಮಾಡದೇ ನಾಲ್ಕು ಜನ ಹಸಿದವರಿಗೆ ಅನ್ನದಾನ ಮಾಡಿದರೆ ಅವರಿಗೆ ಹೊಟ್ಟೆ ತುಂಬಿಸಿದ ಪುಣ್ಯ ನಮಗೆ ದೊರಕುತ್ತದೆ ಎಂದು ಬಿಜೆಪಿ ಜಿಲ್ಲಾ ನಿಕಟಪೂರ್ವ ಕಾರ್ಯದರ್ಶಿ ಕಾಶೀಬಾಯಿ ಎಸ್.ರಾಂಪೂರ ಹೇಳಿದರು. ಪಟ್ಟಣದ ಸರಕಾರಿ ಆಸ್ಪತ್ರೆಯಲ್ಲಿ ಗುರುವಾರ ಲಯನ್ಸ್

Read More
ಮುದ್ದೇಬಿಹಾಳ : ಮಾ.15 ರಂದು ಚಿನ್ಮಯ ಜೆಸಿ ಟ್ಯಾಲೆಂಟ್ ಅವಾರ್ಡ್

ಮುದ್ದೇಬಿಹಾಳ : ಮಾ.15 ರಂದು ಚಿನ್ಮಯ ಜೆಸಿ ಟ್ಯಾಲೆಂಟ್ ಅವಾರ್ಡ್

ಮುದ್ದೇಬಿಹಾಳ : ಪಟ್ಟಣದ ವಿದ್ಯಾನಗರದ ಶಿರವಾಳ ಲೇಔಟ್‌ದಲ್ಲಿರುವ ಪ್ರಗತಿ ಜೆಸಿ ಶಿಕ್ಷಣ ಸಂಸ್ಥೆಯಡಿ ನಡೆಯುತ್ತಿರುವ ಚಿನ್ಮಯ ಜೆಸಿ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಇದೇ ಪ್ರಥಮ ಬಾರಿಗೆ ಚಿನ್ಮಯ ಜೆಸಿ ಟ್ಯಾಲೆಂಟ್ ಅವಾರ್ಡ್ ಪರೀಕ್ಷೆ-2026-27 ಹಮ್ಮಿಕೊಳ್ಳಲಾಗಿದೆ ಎಂದು ಶಾಲೆಯ ಅಧ್ಯಕ್ಷ ಡಾ.ವೀರೇಶ ಪಾಟೀಲ ಹೇಳಿದರು. ಪಟ್ಟಣದ ಚಿನ್ಮಯ

Read More