ಶಾಸಕ ನಾಡಗೌಡ,ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಮಾ.11 ರಿಂದ ಆರೋಗ್ಯ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ
ಮುದ್ದೇಬಿಹಾಳ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ-ನೌಕರರ ವಿವಿಧ ಬೇಡಿಕೆಗಳನ್ನು ರಾಜ್ಯ ಸರ್ಕಾರ ಈಡೇರಿಸದಿದ್ದರೆ ಮಾ.11ರಿಂದ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳುವುದಾಗಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಹಾಗೂ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖಾ ನೌಕರರ ಕೇಂದ್ರ ಸಂಘದ ತಾಲ್ಲೂಕು ಪದಾಧಿಕಾರಿಗಳು ಶಾಸಕ
Read More