ಮೇ.3 ರಂದು ಮುದ್ದೇಬಿಹಾಳದಲ್ಲಿ ಬೃಹತ್ ಉದ್ಯೋಗಮೇಳ

ಮೇ.3 ರಂದು ಮುದ್ದೇಬಿಹಾಳದಲ್ಲಿ ಬೃಹತ್ ಉದ್ಯೋಗಮೇಳ

ಮುದ್ದೇಬಿಹಾಳ : ಬಿಎಎಸ್ ಸ್ಟಾಫಿಂಗ್ ಸಲೂಷನ್ಸ್ ಪ್ರೆöÊವೆಟ್ ಲಿಮಿಟೆಡ್ ಕಂಪನಿಯಿoದ ಮೇ.3 ರಂದು ಮುದ್ದೇಬಿಹಾಳದಲ್ಲಿ ಬೃಹತ್ ಉದ್ಯೋಗಮೇಳ ಆಯೋಜಿಸಲಾಗಿದೆ ಎಂದು ಬಿಎಎಸ್ ಇಂಟರನ್ಯಾಶನಲ್ ಸ್ಕೂಲ್ ಆಡಳಿತಾಧಿಕಾರಿ ಪ್ರಭುಗೌಡ ಬಿರಾದಾರ ಹೇಳಿದರು. ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಬಿಎಎಸ್ ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು. ನರ್ಸರಿಯಿಂದ ನೌಕರಿಯವರೆಗೆ

Read More
ಪರಿಸರಪ್ರೇಮಿ ಎಂ.ಎಸ್.ಗಡೇದಗೆ ಕಾಯಕಯೋಗಿ ಪ್ರಶಸ್ತಿ

ಪರಿಸರಪ್ರೇಮಿ ಎಂ.ಎಸ್.ಗಡೇದಗೆ ಕಾಯಕಯೋಗಿ ಪ್ರಶಸ್ತಿ

ಮುದ್ದೇಬಿಹಾಳ : ಹಸಿರು ತೋರಣ ಗೆಳೆಯರ ಬಳಗದ ಸಂಚಾಲಕ ಮಹಾಬಲೇಶ್ವರ ಎಸ್. ಗಡೇದ ಅವರಿಗೆ 2026 ನೇ ಸಾಲಿನ "ಕಾಯಕ ಯೋಗಿ" ರಾಜ್ಯ ಪ್ರಶಸ್ತಿ ಲಭಿಸಿದೆ. ಪವಾಡ ಬಯಲು ಆಂದೋಲನದ ಮೂಲಕ ರಾಜ್ಯಾದ್ಯಂತ ಹೆಸರಾಗಿರುವ ಡಾ.ಹುಲಿಕಲ್ ನಟರಾಜ ಸಂಸ್ಥಾಪಕ ಅಧ್ಯಕ್ಷರಾಗಿರುವ 'ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು (ರಿ)

Read More
ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಕೆಲವು ಗುತ್ತಿಗೆದಾರರು ಸಹಾಯ ಮಾಡುವುದು ತಮ್ಮ ರಾಜಕೀಯ ಲಾಭಕ್ಕೋಸ್ಕರ ಮಾಡುತ್ತಾರೆಯೇ ಹೊರತು ಸಮಾಜಕ್ಕೆ ನಿಸ್ವಾರ್ಥದಿಂದ ಕೊಡುವುದಿಲ್ಲ.ತಾಲ್ಲೂಕಿನಲ್ಲಿ ಕೆಲವು ಗುತ್ತಿಗೆದಾರರಿಗೆ ಕೆಲಸ ಬೇಕು.ಆದರೆ ಸಮಾಜಕ್ಕೆ ಕೊಡುವ ಮಾತು ದೂರ.ಅಂತವರಿಗೆ ಮುಂದಿನ ದಿನಗಳಲ್ಲಿ ಕಡಿವಾಣ ಹಾಕುವ ಕೆಲಸ ಮಾಡುವುದಾಗಿ ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಮಾರುತಿ ನಗರದಲ್ಲಿ ಹಮ್ಮಿಕೊಂಡಿದ್ದ

Read More
ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಹುಲ್ಲೂರ ಗ್ರಾಮದ ಎಸ್.ಎನ್.ಡಿ ನ್ಯಾಷನಲ್ ಪಬ್ಲಿಕ್ ಶಾಲೆಗೆ 2025-26ನೇ ಸಾಲಿನಲ್ಲಿ ನಡೆದ ಎಸ್.ಎಸ್.ಎಲ್. ಸಿ ಪರೀಕ್ಷೆಯಲ್ಲಿ ಪ್ರಥಮ ವರ್ಷದಲ್ಲಿಯೇ ಶೇ. 100 ರಷ್ಟು ಫಲಿತಾಂಶ ದಾಖಲಿಸಿದೆ. ಮೂವರು ಡಿಸ್ಟಿಂಕ್ಷನ್,ಮೂವರು ಪ್ರಥಮ ದರ್ಜೆ,ಇಬ್ಬರು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ದೀಪಾ ಹರಿಂದ್ರಾಳ 90% ರಷ್ಟು ಅಂಕ ಪಡೆದು

Read More
ಎಸ್.ಎಸ್.ಎಲ್.ಸಿ ಪರೀಕ್ಷೆ:                                         ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಎಸ್.ಎಸ್.ಎಲ್.ಸಿ ಪರೀಕ್ಷೆ: ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಸರೂರ ಕ್ರಾಸ್ ಬಳಿ ಇರುವ ಕವಡಿಮಟ್ಟಿಯ ದಿ ಆರ್ಚ್ ಏಂಜಲ್ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ ಪ್ರಥಮ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ. 100 ರಷ್ಟು ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾಗಿದ್ದ ಮೊದಲ ಬ್ಯಾಚ್‌ನ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ. ಸುಮೈಯಾ

Read More
ಉತ್ತಮ ಕಾರ್ಯನಿರ್ವಹಣೆ :                                              KRIDL ಇಇ ಆನಂದಸ್ವಾಮಿ ಅವರಿಗೆ ಪ್ರಶಸ್ತಿ

ಉತ್ತಮ ಕಾರ್ಯನಿರ್ವಹಣೆ : KRIDL ಇಇ ಆನಂದಸ್ವಾಮಿ ಅವರಿಗೆ ಪ್ರಶಸ್ತಿ

ಮುದ್ದೇಬಿಹಾಳ : ವಿಜಯಪುರದ ಕೆ.ಆರ್.ಐ.ಡಿ.ಎಲ್ ಇಲಾಖೆಯ ಇಇ ಆನಂದಸ್ವಾಮಿ ಅವರು ಇಲಾಖೆಯಲ್ಲಿ ಸಲ್ಲಿಸುತ್ತಿರುವ ಉತ್ತಮ ಕಾರ್ಯನಿರ್ವಹಣೆಗಾಗಿ ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರು ಪ್ರಶಸ್ತಿ ನೀಡಿ ಗೌರವಿಸಿದರು.ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಹಮ್ಮಿಕೊಂಡಿದ್ದ ರಾಷ್ಟಿçÃಯ ಪಂಚಾಯತರಾಜ್ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ

Read More
ತೆರಿಗೆ ವಸೂಲಾತಿಯಲ್ಲಿ ಸಾಧನೆ: ಆಲೂರು ಗ್ರಾ.ಪಂಗೆ ಪ್ರಶಸ್ತಿ ಪ್ರದಾನ

ತೆರಿಗೆ ವಸೂಲಾತಿಯಲ್ಲಿ ಸಾಧನೆ: ಆಲೂರು ಗ್ರಾ.ಪಂಗೆ ಪ್ರಶಸ್ತಿ ಪ್ರದಾನ

ನಾಲತವಾಡ : ತೆರಿಗೆ ವಸೂಲಾತಿಯಲ್ಲಿ ವಿಜಯಪುರ ಜಿಲ್ಲೆಗೆ ಮೂರನೇ ಸ್ಥಾನ ಪಡೆದುಕೊಂಡ ಹಿನ್ನೆಲೆಯಲ್ಲಿ ಮುದ್ದೇಬಿಹಾಳ ತಾಲ್ಲೂಕಿನ ಆಲೂರು ಗ್ರಾಮ ಪಂಚಾಯಿತಿಗೆ ಸನ್ 2025-26 ಸಾಲಿನ ಪ್ರಶಸ್ತಿ ಪ್ರದಾನ ಮಾಡಲಾಯಿತು. ವಿಜಯಪುರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ರಾಷ್ಟಿçÃಯ ಪಂಚಾಯತ್ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಪಂ ಸಿಇಒ ರಿಷಿ ಆನಂದ ಅವರು ಆಲೂರು ಗ್ರಾಮ

Read More
ರಾಜ್ಯದ ಟಾಪರ್ ಸ್ಥಾನಕ್ಕೆ ಒಂದೇ ಅಂಕ ಮಿಸ್ :  ವಿದ್ಯಾರ್ಥಿನಿ ಕಣ್ಣೀರು…!                                                                 ನಾಗರಬೆಟ್ಟ ಎಸ್.ಡಿ.ಕೆ ಪ್ರೌಢಶಾಲೆ ವಿದ್ಯಾರ್ಥಿನಿ ಪೂಜಾ ಲಮಾಣಿ ಸಾಧನೆ

ರಾಜ್ಯದ ಟಾಪರ್ ಸ್ಥಾನಕ್ಕೆ ಒಂದೇ ಅಂಕ ಮಿಸ್ : ವಿದ್ಯಾರ್ಥಿನಿ ಕಣ್ಣೀರು…! ನಾಗರಬೆಟ್ಟ ಎಸ್.ಡಿ.ಕೆ ಪ್ರೌಢಶಾಲೆ ವಿದ್ಯಾರ್ಥಿನಿ ಪೂಜಾ ಲಮಾಣಿ ಸಾಧನೆ

ಮುದ್ದೇಬಿಹಾಳ : ಸನ್ 2025-26 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶದಲ್ಲಿ ನಾಗರಬೆಟ್ಟದ ಎಸ್.ಡಿ.ಇ ಟ್ರಸ್ಟ್ನ ಅಡಿಯಲ್ಲಿ ನಡೆಯುತ್ತಿರುವ ಎಸ್.ಡಿ.ಕೆ ಕನ್ನಡ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಪೂಜಾ ಎಚ್.ಲಮಾಣಿ ಕೇವಲ ಒಂದೇ ಒಂದು ಅಂಕದಿAದ ರಾಜ್ಯಕ್ಕೆ ಮೊದಲ ಸ್ಥಾನ ಬರುವ ಅವಕಾಶ ಕೈ ತಪ್ಪಿದ್ದು ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾಳೆ.

Read More
ಸೌಜನ್ಯಾ ಕಂದಕೂರಗೆ 625 ಅಂಕ :                        ನಾಗರಬೆಟ್ಟದ ಆಕ್ಸಫರ್ಡ ಪಾಟೀಲ್ಸ್ ಪ್ರೌಢಶಾಲೆಗೆ ಈ ವರ್ಷವೂ ಸ್ಟೇಟ್ ರ‍್ಯಾಂಕ್..!

ಸೌಜನ್ಯಾ ಕಂದಕೂರಗೆ 625 ಅಂಕ : ನಾಗರಬೆಟ್ಟದ ಆಕ್ಸಫರ್ಡ ಪಾಟೀಲ್ಸ್ ಪ್ರೌಢಶಾಲೆಗೆ ಈ ವರ್ಷವೂ ಸ್ಟೇಟ್ ರ‍್ಯಾಂಕ್..!

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ ಪಾಟೀಲ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿಯೊಬ್ಬಳು ಈ ವರ್ಷವೂ 625ಕ್ಕೆ 625 ಅಂಕ ಪಡೆದುಕೊಳ್ಳುವ ಮೂಲಕ ರಾಜ್ಯಕ್ಕೆ ಮೊದಲಿಗಳಾಗಿ ಹೊರಹೊಮ್ಮಿದ್ದು ಶಾಲೆ ಹಾಗೂ ತನ್ನನ್ನು ಹೆತ್ತವರ ಕೀರ್ತಿ ತಂದಿದ್ದಾಳೆ.ಹುನಗುಂದ ತಾಲ್ಲೂಕಿನ ನಿವೃತ್ತ ಶಿಕ್ಷಕ ಬಸವರಾಜ ಕಂದಕೂರ ಹಾಗೂ ಇಲಕಲ್ ಶಿಕ್ಷಣದ ಇಲಾಖೆಯಲ್ಲಿ

Read More
ವಿದ್ಯಾರ್ಥಿಗೆ ಬೆಳೆಸಿದ ಶಾಲೆಗಳತ್ತ ಪಾಲಕರ ಗಮನವಿರಲಿ ಎಂ.ಎನ್.ಮದರಿ

ವಿದ್ಯಾರ್ಥಿಗೆ ಬೆಳೆಸಿದ ಶಾಲೆಗಳತ್ತ ಪಾಲಕರ ಗಮನವಿರಲಿ ಎಂ.ಎನ್.ಮದರಿ

ಮುದ್ದೇಬಿಹಾಳ : ಹಿಂದುಳಿದ,ಬಡವರ ಮಕ್ಕಳಿಗೆ ಉಚಿತ,ರಿಯಾಯಿತಿ ಶಿಕ್ಷಣ ಕೊಟ್ಟು ಒಳ್ಳೆಯ ಫಲಿತಾಂಶ ತಂದ ಮಕ್ಕಳನ್ನು ಕೆಲವು ವಿದ್ಯಾಸಂಸ್ಥೆಯವರು ಸಂಪರ್ಕಿಸಿ ಅವರನ್ನು ತಮ್ಮ ವಿದ್ಯಾಸಂಸ್ಥೆಗಳಲ್ಲಿ ಉಚಿತವಾಗಿ ಓದಿಸುವ ಭರವಸೆ ನೀಡುತ್ತಿದ್ದು ಅದಕ್ಕೆ ಪಾಲಕರ ಮಾರು ಹೋಗಬಾರದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಸಮೂಹ

Read More