ಏ.4 ರಂದು ಆಕ್ಸಫರ್ಡ್ ಪಾಟೀಲ್ಸ್ ಜೀನಿಯಸ್ ಸ್ಕಾಲರ್‌ಶಿಪ್ ಪರೀಕ್ಷೆ
ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯಿoದ ಏ.4ರಂದು ಆಕ್ಸಫರ್ಡ್ ಪಾಟೀಲ್ಸ್ ಜೀನಿಯಸ್ ಸ್ಕಾಲರ್‌ಶಿಪ್ ಪರೀಕ್ಷೆ-2026 ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಆಡಳಿತಾಧಿಕಾರಿ ಅಮೀತಗೌಡ ಎಂ.ಪಾಟೀಲ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಈ ಸ್ಕಾಲರ್‌ಶಿಪ್ ಪರೀಕ್ಷೆಯು ಮೂರು ಕೋಟಿ ರೂ.ವೆಚ್ಚದ್ದಾಗಿದ್ದು ಪ್ರಸಕ್ತ ವರ್ಷ ಎಸ್.ಎಸ್.ಎಲ್.ಸಿ
Read More