ಏ.5 ರಂದು ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ ಪರೀಕ್ಷೆ: ನಮ್ಮದು ಬಡ ಪ್ರತಿಭಾವಂತ ಮಕ್ಕಳನ್ನು ಬೆಳೆಸುವ ಸಂಸ್ಥೆ-ಎಂ.ಎನ್.ಮದರಿ

ಏ.5 ರಂದು ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ ಪರೀಕ್ಷೆ: ನಮ್ಮದು ಬಡ ಪ್ರತಿಭಾವಂತ ಮಕ್ಕಳನ್ನು ಬೆಳೆಸುವ ಸಂಸ್ಥೆ-ಎಂ.ಎನ್.ಮದರಿ

ಮುದ್ದೇಬಿಹಾಳ : ನಮ್ಮ ಸಂಸ್ಥೆಯ ಆರಂಭದಿAದ ಇಲ್ಲಿಯವರೆಗೂ ಬಡ ಪ್ರತಿಭಾವಂತ ಮಕ್ಕಳನ್ನು ಗುರುತಿಸಿ ಅವರಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ಕಾರ್ಯ ಮಾಡುತ್ತಿದೆ ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಹುಡ್ಕೋದಲ್ಲಿರುವ ಎನ್.ಎಸ್.ಪೂಜಾರಿ ಕನ್ಸಟ್ರಕ್ಷನ್ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.ಬಡವರ ಮಕ್ಕಳು

Read More
ಮೈಲೇಶ್ವರದ ಬ್ರಿಲಿಯಂಟ್ ಶಾಲೆಯ ವಿದ್ಯಾರ್ಥಿನಿಗೆ ಪ್ರಶಸ್ತಿ; ಶಿಕ್ಷಣವನ್ನು ಯಾವತ್ತೂ ಹಣದಿಂದ ಅಳೆಯಬೇಡಿ-ಬಸಯ್ಯ ಮಠ

ಮೈಲೇಶ್ವರದ ಬ್ರಿಲಿಯಂಟ್ ಶಾಲೆಯ ವಿದ್ಯಾರ್ಥಿನಿಗೆ ಪ್ರಶಸ್ತಿ; ಶಿಕ್ಷಣವನ್ನು ಯಾವತ್ತೂ ಹಣದಿಂದ ಅಳೆಯಬೇಡಿ-ಬಸಯ್ಯ ಮಠ

ಮುದ್ದೇಬಿಹಾಳ : ಹೆತ್ತ ತಂದೆ ತಾಯಿಗೆ, ಬೆಳೆಸಿದ ಗುರುವಿಗೆ ಹೆಸರು ತರುವುದು ಅವರ ಉಸಿರು ತಗೆಯುವುದು ವಿದ್ಯಾರ್ಥಿಗಳಾದ ನಿಮ್ಮ ಕೈಯ್ಯಲ್ಲಿದೆ.ವಿದ್ಯೆ ಶಿಖರವೇರಿ ಗರ್ವದ ಮೇಲೆ ಕೂರಬಾರದು.ಹಣದಿಂದ ಯಾವುತ್ತೂ ಶಿಕ್ಷಣವನ್ನು ಅಳೆಯಬಾರದು ಎಂದು ಕಕ್ಕೇರಾ ಸರ್ಕಾರಿ ಪ್ರೌಢಶಾಲೆಯ ಮುಖ್ಯಗುರು ಬಸಯ್ಯ ಮಠ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಮಠ್ಸ್ ಸಮೂಹ

Read More