ಎರಡು ಮೇಕೆಗಳು, 20ಕ್ಕೂ ಅಧಿಕ ಕೋಳಿಗಳು ಸಜೀವ ದಹನ
ಮುದ್ದೇಬಿಹಾಳ : ಬಿರು ಬಿಸಿಲಿನ ತಾಪದ ತೀವ್ರತೆಗೆ ಗುಡಿಸಲು ಹಾಗೂ ಜಾನುವಾರು ಕಟ್ಟುವ ಶೆಡ್‌ಗಳಿಗೆ ಆಕಸ್ಮಿಕ ಬೆಂಕಿ ತಗುಲಿ ಎರಡು ಮೇಕೆ ಹಾಗೂ 20ಕ್ಕೂ ಅಧಿಕ ಕೋಳಿಗಳು ಸಜೀವ ದಹನಗೊಂಡಿರುವ ಘಟನೆ ತಾಲ್ಲೂಕಿನ ಅಡವಿ ಹುಲಗಬಾಳದಲ್ಲಿ ಶನಿವಾರ ನಡೆದಿದೆ. ಅಡವಿ ಹುಲಗಬಾಳ ಗ್ರಾಮದ ಮೋತಿಲಾಲ ರಾಠೋಡ ಅವರ ಹೊಲದಲ್ಲಿದ್ದ
Read More