ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ

Read More