ಯೂರಿಯಾ,ಡಿಎಪಿ ರಸಗೊಬ್ಬರ ವಿತರಣೆಗೆ ಎಫ್.ಐ.ಡಿ ಕಡ್ಡಾಯ
ಮುದ್ದೇಬಿಹಾಳ : ಮುಂಗಾರು ಹಂಗಾಮಿನಲ್ಲಿ ಯೂರಿಯಾ ವಿತರಣೆಗೆ ಆಪ್ ಅಭಿವೃದ್ಧಿಪಡಿಸಲಾಗಿದ್ದು ಎಲ್ಲ ಕೃಷಿ ಪರಿಕರ ಮಾರಾಟಗಾರರು ಅದನ್ನು ಬಳಸಿಕೊಂಡು ಯೂರಿಯಾ ಮಾರಾಟ ಮಾಡಬೇಕು.ಯೂರಿಯಾ ,ಡಿಎಪಿ ಗೊಬ್ಬರ ಖರೀದಿಸಲು ರೈತರ ಖಾತೆಗಳು ಎಫ್.ಐ.ಡಿ ನೋಂದಣಿಯಾಗಿರುವುದು ಕಡ್ಡಾಯವಾಗಿದೆ ಎಂದು ವಿಜಯಪುರದ ಉಪ ಕೃಷಿ ನಿರ್ದೇಶಕ ಶರಣಗೌಡ ಆರ್, ಎಂದು ಹೇಳಿದರು. ಪಟ್ಟಣದ
Read More