ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ ಶೇ.100ರಷ್ಟಾಗಿದೆ. ಪರೀಕ್ಷೆಗೆ ಕೂತಿದ್ದ 46 ವಿದ್ಯಾರ್ಥಿಗಳಲ್ಲಿ ಎಲ್ಲರೂ ಉತ್ತೀರ್ಣರಾಗಿದ್ದಾರೆ.ಅದರಲ್ಲಿ ಶೇ.95ಕ್ಕೂ ಅಧಿಕ ಅಂಕವನ್ನು 10 ವಿದ್ಯಾರ್ಥಿಗಳು,ಶೇ.90ಕ್ಕೂ ಅಧಿಕ ಅಂಕವನ್ನು 25 ವಿದ್ಯಾರ್ಥಿಗಳು ಶೇ.80 ಕ್ಕೂ ಹೆಚ್ಚು ಅಂಕವನ್ನು 11 ವಿದ್ಯಾರ್ಥಿಗಳು ಪಡೆದುಕೊಂಡಿದ್ದಾರೆ. ಶೇ.98

Read More
ಅಭ್ಯುದಯ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ;                                                                                 ದ್ವಿತೀಯ ಪಿಯುಸಿ ಫಲಿತಾಂಶ : ಮುದ್ದೇಬಿಹಾಳಕ್ಕೆ ಆಸೀಫಾ ಪ್ರಥಮ

ಅಭ್ಯುದಯ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ; ದ್ವಿತೀಯ ಪಿಯುಸಿ ಫಲಿತಾಂಶ : ಮುದ್ದೇಬಿಹಾಳಕ್ಕೆ ಆಸೀಫಾ ಪ್ರಥಮ

ಮುದ್ದೇಬಿಹಾಳ : ಪಟ್ಟಣದ ಅಭ್ಯುದಯ ಪಿಯು ಸೈನ್ಸ್ ಕಾಲೇಜಿನ ದ್ವಿತೀಯ ಪಿಯುಸಿ ಫಲಿತಾಂಶ ಶೇ.100ರಷ್ಟಾಗಿದೆ.ಪರೀಕ್ಷೆಗೆ ಕೂತಿದ್ದ 229 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಅದರಲ್ಲಿ ಆಸೀಫಾ ಕಾಶೀಮ್ ಖತೀಬ ಶೇ.98ರಷ್ಟು ಅಂಕ ಪಡೆದು ಮುದ್ದೇಬಿಹಾಳ ನಗರಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ.ಇನ್ನುಳಿದAತೆ ಶೇ.97.83 ಅಂಕ ಪಡೆದ ಲಕ್ಷಿö್ಮÃ ಉಂಡಿ ದ್ವಿತೀಯ,ಶೇ.97.33 ಅಂಕ ಪಡೆದ

Read More