ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ
ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ-1 ರಲ್ಲಿ ಅಮೋಘ ಸಾಧನೆ ಮಾಡಿದ್ದಾರೆ.ಕಾಲೇಜಿನ ವಿದ್ಯಾರ್ಥಿಗಳು ಈ ವರ್ಷವೂ ರಾಜ್ಯಮಟ್ಟದಲ್ಲಿ ರ‍್ಯಾಂಕ್ ಪಡೆದುಕೊಳ್ಳುವ ಮೂಲಕ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಲಕ್ಷ್ಮೀ ಅಡಗಿಮನಿ 592 ಅಂಕ ಪಡೆದು ರಾಜ್ಯಕ್ಕೆ ಆರನೇ ಸ್ಥಾನ
Read More