ಶೋಷಿತರ ಧ್ವನಿ ಡಾ. ಬಿ.ಆರ್.ಅಂಬೇಡ್ಕರ್ – ಇಂದಿರಾ ಕುಂಬಾರ
ಮುದ್ದೇಬಿಹಾಳ : ತಾಲ್ಲೂಕಿನ ಚವನಭಾವಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಮಂಗಳವಾರ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿಯನ್ನು ಅತ್ಯಂತ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ಕಾರ್ಯಕ್ರಮದ ಆರಂಭದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನಗಳನ್ನು ಅರ್ಪಿಸಲಾಯಿತು. ಇದೆ
Read More