ಅಖಿಲ ಭಾರತ ದೇವಾಂಗ ಜಾಗೃತ ಸಮಾವೇಶ ಯಶಸ್ವಿಗೊಳಿಸಿ-ದಯಾನಂದಪುರಿ ಸ್ವಾಮೀಜಿ
ಮುದ್ದೇಬಿಹಾಳ : ದೇವಾಂಗ(ನೇಕಾರ)ಸಮುದಾಯದ ಸಂಘಟನೆ,ಜಾಗೃತಿಗಾಗಿ ಅಖಿಲ ಭಾರತ ದೇವಾಂಗ ಬೃಹತ್ ಜನಜಾಗೃತಿ ಸಮಾವೇಶ ಹಾಗೂ ದಯಾನಂದಪುರಿ ಸ್ವಾಮೀಜಿಗಳ 36ನೇ ಪಟ್ಟಾಭಿಷೇಕ ಮಹೋತ್ಸವವನ್ನು ಮೇ.8 ಹಾಗೂ 9 ರಂದು ಬಾದಾಮಿ ತಾಲ್ಲೂಕು ಬನಶಂಕರಿ ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದ್ದು ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ದೇವಾಂಗ ಸಮಾಜದ
Read More