ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗೆ ಆನಂದ ಪೂಜಾರಿ ನೇಮಕ

ಮುದ್ದೇಬಿಹಾಳ : ಇಲ್ಲಿನ ಯುವ ಉದ್ಯಮಿ,ಕಾಂಗ್ರೆಸ್ ಪಕ್ಷದ ಮುಖಂಡ ಆನಂದ ಪೂಜಾರಿ ಅವರನ್ನು ಕಾಂಗ್ರೆಸ್ ಪಕ್ಷದ ಎಸ್.ಟಿ.ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ. ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಅವರ ಶಿಫಾರಸ್ಸಿನ ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮೀತಿ ಪರಿಶಿಷ್ಟ ಪಂಗಡ ವಿಭಾಗದ ರಾಜ್ಯ ಅಧ್ಯಕ್ಷ ಎಂ.ವಿಜಯನಾಯಕ

Read More