ಸೌಜನ್ಯಾ ಕಂದಕೂರಗೆ 625 ಅಂಕ : ನಾಗರಬೆಟ್ಟದ ಆಕ್ಸಫರ್ಡ ಪಾಟೀಲ್ಸ್ ಪ್ರೌಢಶಾಲೆಗೆ ಈ ವರ್ಷವೂ ಸ್ಟೇಟ್ ರ‍್ಯಾಂಕ್..!
ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ ಪಾಟೀಲ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿಯೊಬ್ಬಳು ಈ ವರ್ಷವೂ 625ಕ್ಕೆ 625 ಅಂಕ ಪಡೆದುಕೊಳ್ಳುವ ಮೂಲಕ ರಾಜ್ಯಕ್ಕೆ ಮೊದಲಿಗಳಾಗಿ ಹೊರಹೊಮ್ಮಿದ್ದು ಶಾಲೆ ಹಾಗೂ ತನ್ನನ್ನು ಹೆತ್ತವರ ಕೀರ್ತಿ ತಂದಿದ್ದಾಳೆ.ಹುನಗುಂದ ತಾಲ್ಲೂಕಿನ ನಿವೃತ್ತ ಶಿಕ್ಷಕ ಬಸವರಾಜ ಕಂದಕೂರ ಹಾಗೂ ಇಲಕಲ್ ಶಿಕ್ಷಣದ ಇಲಾಖೆಯಲ್ಲಿ
Read More