ಮೇ.3 ರಂದು ಮುದ್ದೇಬಿಹಾಳದಲ್ಲಿ ಬೃಹತ್ ಉದ್ಯೋಗಮೇಳ
ಮುದ್ದೇಬಿಹಾಳ : ಬಿಎಎಸ್ ಸ್ಟಾಫಿಂಗ್ ಸಲೂಷನ್ಸ್ ಪ್ರೆöÊವೆಟ್ ಲಿಮಿಟೆಡ್ ಕಂಪನಿಯಿoದ ಮೇ.3 ರಂದು ಮುದ್ದೇಬಿಹಾಳದಲ್ಲಿ ಬೃಹತ್ ಉದ್ಯೋಗಮೇಳ ಆಯೋಜಿಸಲಾಗಿದೆ ಎಂದು ಬಿಎಎಸ್ ಇಂಟರನ್ಯಾಶನಲ್ ಸ್ಕೂಲ್ ಆಡಳಿತಾಧಿಕಾರಿ ಪ್ರಭುಗೌಡ ಬಿರಾದಾರ ಹೇಳಿದರು. ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಬಿಎಎಸ್ ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು. ನರ್ಸರಿಯಿಂದ ನೌಕರಿಯವರೆಗೆ
Read More