ಮುದ್ದೇಬಿಹಾಳ : ಮೇ.4 ರಂದು ನೀರು ಪೂರೈಕೆಯಲ್ಲಿ ವ್ಯತ್ಯಯ
ಮುದ್ದೇಬಿಹಾಳ : ತಾಲೂಕಿನ ದೇವೂರ ಜಾಕ್‌ವೆಲ್‌ನಿಂದ ಮುದ್ದೇಬಿಹಾಳ ಪಟ್ಟಣಕ್ಕೆ ನೀರು ಸರಬರಾಜು ಮಾಡುವ ಮುಖ್ಯ ಕೊಳವೆ ಕೋಳೂರ್ ಕ್ರಾಸ್ ಹತ್ತಿರ ತುಂಡರಿಸಿರುವ ಕಾರಣ ಮೇ.4 ರಂದು ಮುದ್ದೇಬಿಹಾಳ ಪಟ್ಟಣಕ್ಕೆ ಒಂದು ದಿನದ ಮಟ್ಟಿಗೆ ಕುಡಿವ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು ನಾಗರಿಕರು ಸಹಕರಿಸುವಂತೆ ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ,ಕುಡಿವ ನೀರು
Read More