‘ಕೆಲವರದ್ದು ಸ್ಯಾಡಿಸ್ಟ್ ಮನೋಭಾವ’ ಗುತ್ತಿಗೆದಾರರಿಂದ ನಯಾಪೈಸೆ ಕೇಳಿದ್ದರೆ ರಾಜಕೀಯ ನಿವೃತ್ತಿ-ನಾಡಗೌಡ
ಮುದ್ದೇಬಿಹಾಳ : ನಾಗರಬೆಟ್ಟ ಏತನೀರಾವರಿ ಯೋಜನೆಗೆ ಸಂಬoಧಿಸಿದoತೆ ಅಲ್ಲಿ ಕುಟುಂಬವೊoದರ ವಯಕ್ತಿಕ ಸಮಸ್ಯೆ ಇದ್ದು ಅದನ್ನು ಗ್ಯಾರಂಟಿ ಸಮೀತಿ ಅಧ್ಯಕ್ಷ ಶಂಕರಗೌಡ ಹಿರೇಗೌಡರ ಅವರಿಗೆ ಪರಿಹಾರಕ್ಕೆ ಜವಾಬ್ದಾರಿ ವಹಿಸಿದ್ದೇವೆ.ಅವರನ್ನು ರೈತರನ್ನು ಕರೆದು ಮಾತನಾಡಿಸಿದ್ದೇವೆ.ಶೀಘ್ರದಲ್ಲಿ ಆ ಸಮಸ್ಯೆ ಬಗೆ ಹರಿಯುವ ವಿಶ್ವಾಸವಿದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು.ಮುದ್ದೇಬಿಹಾಳದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು
Read More