ಮುದ್ದೇಬಿಹಾಳ ಮೂಲದ ಆನಂದ ಜಿರ್ಲಿ ದಾವಣಗೆರೆ ರೆಡ್‌ಕ್ರಾಸ್‌ನ ಜಿಲ್ಲಾ ಕಾರ್ಯದರ್ಶಿಯಾಗಿ ಆಯ್ಕೆ
ದಾವಣಗೆರೆ : ಇಲ್ಲಿಯ ರೆಡ್‌ಕ್ರಾಸ್ ಸಂಸ್ಥೆಯ ಜಿಲ್ಲಾ ಕಾರ್ಯದರ್ಶಿಯಾಗಿ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ಮೂಲದ ಆನಂದ ಜಿರ್ಲಿ ಆಯ್ಕೆಯಾಗಿದ್ದಾರೆ.ಸಾಮಾಜಿಕ ಚಟುವಟಿಕೆಗಳಲ್ಲಿ ತಮ್ಮನ್ನು ಸಕ್ರಿಯರಾಗಿ ತೊಡಗಿಸಿಕೊಂಡಿರುವ ಆನಂದ ಜಿರ್ಲಿ ಅವರು ರಿಯಲ್ ಎಸ್ಟೇಟ್ ಉದ್ಯಮದಲ್ಲು ಸಕ್ರಿಯರಾಗಿದ್ದಾರೆ. ಈಚೇಗೆ ದಾವಣಗೆರೆ ರೆಡ್‌ಕ್ರಾಸ್ ಸಂಸ್ಥೆಯ ಪದಾಧಿಕಾರಿಗಳ ಆಯ್ಕೆಗೆ ಚುನಾವಣೆ ನಡೆದು ಅದರಲ್ಲಿ ಸಭಾಪತಿಯಾಗಿ
Read More