ಮೇ.20 ರಂದು ರಾಷ್ಟ್ರವ್ಯಾಪಿ ಔಷಧಿ ವ್ಯಾಪಾರಸ್ಥರಿಂದ ಬಂದ್‌ಗೆ ಕರೆ

ಮುದ್ದೆಬಿಹಾಳ : ಆನ್‌ಲೈನ್ ಪೋರ್ಟಲ್‌ಗಳ ಅನಿಯಂತ್ರಿತ ಕಾರ್ಯನಿರ್ವಹಣೆ ಮತ್ತು ದರೋಡೆಕೋರತನದ ಬೆಲೆ ಅಕ್ರಮಗಳು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಔಷಧ ವ್ಯಾಪಾರಸ್ಥರು ಮೇ.20 ರಂದು ಔಷಧಿ ಅಂಗಡಿಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದು ಈ ಕುರಿತಂತೆ ವಿಜಯಪುರ ಜಿಲ್ಲಾ ಔಷಧ ವ್ಯಾಪಾರಸ್ಥರ ಸಂಘದಿoದ ಜಿಲ್ಲಾಧಿಕಾರಿಗಳಿಗೆ ಮನವಿ

Read More