ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ

Read More