ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ
ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು ಬಂಕ್‌ಗಳ ಮುಂದೆ ಸರದಿಯಲ್ಲಿ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ. ಪಟ್ಟಣದ ಹಲವು ಪೆಟ್ರೋಲ್ ಬಂಕ್‌ಗಳ ಮುಂದೆ ಅಡ್ಡಲಾಗಿ ಹಗ್ಗ ಕಟ್ಟಿ ನೋ ಸ್ಟಾಕ್ ಬೋರ್ಡ್ ಹಾಕಿದ್ದರೆ ಡಿಸೇಲ್ ಲಭ್ಯವಿರುವ ಪೆಟ್ರೋಲ್ ಬಂಕ್‌ಗಳ ಮುಂದೆ ಸಾಕಷ್ಟು
Read More