ಮುದ್ದೇಬಿಹಾಳ ಮೂಲದ ಆನಂದ ಜಿರ್ಲಿ ದಾವಣಗೆರೆ ರೆಡ್‌ಕ್ರಾಸ್‌ನ ಜಿಲ್ಲಾ ಕಾರ್ಯದರ್ಶಿಯಾಗಿ ಆಯ್ಕೆ

ಮುದ್ದೇಬಿಹಾಳ ಮೂಲದ ಆನಂದ ಜಿರ್ಲಿ ದಾವಣಗೆರೆ ರೆಡ್‌ಕ್ರಾಸ್‌ನ ಜಿಲ್ಲಾ ಕಾರ್ಯದರ್ಶಿಯಾಗಿ ಆಯ್ಕೆ

ದಾವಣಗೆರೆ : ಇಲ್ಲಿಯ ರೆಡ್‌ಕ್ರಾಸ್ ಸಂಸ್ಥೆಯ ಜಿಲ್ಲಾ ಕಾರ್ಯದರ್ಶಿಯಾಗಿ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ಮೂಲದ ಆನಂದ ಜಿರ್ಲಿ ಆಯ್ಕೆಯಾಗಿದ್ದಾರೆ.ಸಾಮಾಜಿಕ ಚಟುವಟಿಕೆಗಳಲ್ಲಿ ತಮ್ಮನ್ನು ಸಕ್ರಿಯರಾಗಿ ತೊಡಗಿಸಿಕೊಂಡಿರುವ ಆನಂದ ಜಿರ್ಲಿ ಅವರು ರಿಯಲ್ ಎಸ್ಟೇಟ್ ಉದ್ಯಮದಲ್ಲು ಸಕ್ರಿಯರಾಗಿದ್ದಾರೆ. ಈಚೇಗೆ ದಾವಣಗೆರೆ ರೆಡ್‌ಕ್ರಾಸ್ ಸಂಸ್ಥೆಯ ಪದಾಧಿಕಾರಿಗಳ ಆಯ್ಕೆಗೆ ಚುನಾವಣೆ ನಡೆದು ಅದರಲ್ಲಿ ಸಭಾಪತಿಯಾಗಿ

Read More
ಮುದ್ದೇಬಿಹಾಳ : ಮೇ.೧೮ ರಂದು ನೀರು ಪೂರೈಕೆಯಲ್ಲಿ ವ್ಯತ್ಯಯ

ಮುದ್ದೇಬಿಹಾಳ : ಮೇ.೧೮ ರಂದು ನೀರು ಪೂರೈಕೆಯಲ್ಲಿ ವ್ಯತ್ಯಯ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಸರಬರಾಜು ಮಾಡುವ ದೇವೂರ ಜಾಕವೆಲ್‌ಗೆ ವಿದ್ಯುತ್ ಸಂಪರ್ಕ ಕಲ್ಪಿಸಿರುವ ತಾಲ್ಲೂಕಿನ ಮುದ್ನಾಳ ಬಳಿ (ಜಯರಾಮ ನಾಯಕ ತೋಟದ ಮನೆ ಹತ್ತಿರ)ವಿದ್ಯುತ್ ಕಂಬದಲ್ಲಿ ದುರಸ್ತಿ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಮೇ.೧೮ ರಂದು ಒಂದು ದಿನದ ಮಟ್ಟಿಗೆ ಮುದ್ದೇಬಿಹಾಳ ಪಟ್ಟಣಕ್ಕೆ ಕುಡಿವ ನೀರಿನ

Read More
ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನದ ಫಲಿತಾಂಶ : ನಾಗರಬೆಟ್ಟದ ಆಕ್ಸಫರ್ಡ್ ಮಠ್ಸ್ ಸಂಸ್ಥೆಯ ಶೃತಿ ರಾಜ್ಯಕ್ಕೆ 2ನೇ ರ‍್ಯಾಂಕ್

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನದ ಫಲಿತಾಂಶ : ನಾಗರಬೆಟ್ಟದ ಆಕ್ಸಫರ್ಡ್ ಮಠ್ಸ್ ಸಂಸ್ಥೆಯ ಶೃತಿ ರಾಜ್ಯಕ್ಕೆ 2ನೇ ರ‍್ಯಾಂಕ್

ಮುದ್ದೇಬಿಹಾಳ : ಸನ್ 2026 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಮರು ಮೌಲ್ಯಮಾಪನದಲ್ಲಿ ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ ಮಠ್ಸ್ ಸಮೂಹ ಸಂಸ್ಥೆಯ ಎಸ್.ಡಿ.ಕೆ ಪ್ರೌಢಶಾಲೆಯ ವಿದ್ಯಾರ್ಥಿನಿ ಶೃತಿ ಶಿವನಗೌಡ ಪೀರಾಪೂರ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾಳೆ. ಈ ಮೊದಲು ಫಲಿತಾಂಶ ಪ್ರಕಟಗೊಂಡಾಗ ಶೃತಿಗೆ 617 ಅಂಕ ಪಡೆದುಕೊಂಡಿದ್ದಳು.ಶಾಲೆಯ ಆಡಳಿತ

Read More
ಎಸ್.ಎಸ್.ಎಲ್.ಸಿ ಟಾಪರ್‌’ಳಿಗೆ ಶಾಸಕರ ಗೌರವ:  ನಾಗರಬೆಟ್ಟದ ಶಿಕ್ಷಣ ಸಂಸ್ಥೆಗಳಲ್ಲಿ ಗುಣಮಟ್ಟದ ಶಿಕ್ಷಣ-ನಾಡಗೌಡ ಶ್ಲಾಘನೆ

ಎಸ್.ಎಸ್.ಎಲ್.ಸಿ ಟಾಪರ್‌’ಳಿಗೆ ಶಾಸಕರ ಗೌರವ: ನಾಗರಬೆಟ್ಟದ ಶಿಕ್ಷಣ ಸಂಸ್ಥೆಗಳಲ್ಲಿ ಗುಣಮಟ್ಟದ ಶಿಕ್ಷಣ-ನಾಡಗೌಡ ಶ್ಲಾಘನೆ

ಮುದ್ದೇಬಿಹಾಳ : ಯಾವುದೇ ಒಂದು ಸಾಧನೆ ಇರಲಿ ಅಲ್ಲಿ ಆತ್ಮಸ್ಥೆರ್ಯ ಪ್ರಮುಖ ಪಾತ್ರ ವಹಿಸುತ್ತದೆ. ಈಗಿನ ಹೆಣ್ಣು ಮಕ್ಕಳು ಮಾಡುವ ಸಾಧನೆಯನ್ನು ಪುರುಷ ಪ್ರಧಾನ ಸಮಾಜ ತಲೆ ಎತ್ತಿ ನೋಡುವಂತೆ ಆಗಿದೆ ಎಂದು ಕೆಎಸ್‌ಡಿಎಲ್ ಅಧ್ಯಕ್ಷ ಹಾಗೂ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟ ಆಕ್ಸ್ಫರ್ಡ್ ಪಾಟೀಲ್ಸ್

Read More
SSLC RE VALUVETION RESULT :                                                            ಮೈಲೇಶ್ವರ ಬ್ರಿಲಿಯಂಟ್ ಶಾಲೆ ವಿದ್ಯಾರ್ಥಿನಿ ಗಂಗಮ್ಮ ರಾಜ್ಯಕ್ಕೆ ಫಸ್ಟ್ ರ‍್ಯಾಂಕ್

SSLC RE VALUVETION RESULT : ಮೈಲೇಶ್ವರ ಬ್ರಿಲಿಯಂಟ್ ಶಾಲೆ ವಿದ್ಯಾರ್ಥಿನಿ ಗಂಗಮ್ಮ ರಾಜ್ಯಕ್ಕೆ ಫಸ್ಟ್ ರ‍್ಯಾಂಕ್

ತಾಳಿಕೋಟಿ : ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನದಲ್ಲಿ ಈ ಮೊದಲು ರಾಜ್ಯಕ್ಕೆ ಮೂರನೆ ಸ್ಥಾನ ಪಡೆದುಕೊಂಡಿದ್ದ ತಾಲ್ಲೂಕಿನ ಮೈಲೇಶ್ವರದ ಬ್ರಿಲಿಯಂಟ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಗಂಗಮ್ಮ ಕೋಳೂರುಗೆ ಮತ್ತೆ ಎರಡು ಅಂಕಗಳು ಬಂದಿದ್ದು ಅದರೊಂದಿಗೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ. ತಾಳಿಕೋಟಿ ಪಟ್ಟಣದ ನಿವಾಸಿಯಾಗಿರುವ

Read More
ಆಕ್ಸಫರ್ಡ್ ಪಾಟೀಲ್ಸ್ ಪ್ರೌಢಶಾಲೆಯ ವಿದ್ಯಾರ್ಥಿನಿಗೆ ಪೂರ್ಣ ಅಂಕ:                                                                  ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನದಲ್ಲಿ ಸೃಷ್ಟಿ ಪಾಟೀಲ್ ರಾಜ್ಯಕ್ಕೆ ಪ್ರಥಮ ಸ್ಥಾನ

ಆಕ್ಸಫರ್ಡ್ ಪಾಟೀಲ್ಸ್ ಪ್ರೌಢಶಾಲೆಯ ವಿದ್ಯಾರ್ಥಿನಿಗೆ ಪೂರ್ಣ ಅಂಕ: ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನದಲ್ಲಿ ಸೃಷ್ಟಿ ಪಾಟೀಲ್ ರಾಜ್ಯಕ್ಕೆ ಪ್ರಥಮ ಸ್ಥಾನ

ಮುದ್ದೇಬಿಹಾಳ : ಎಸ್.ಎಸ್.ಎಲ್.ಸಿ ಪರೀಕ್ಷೆಯ ಮರುಮೌಲ್ಯಮಾಪನದಲ್ಲಿ ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ರಾಜ್ಯಕ್ಕೆ ಟಾಪರ್ ಸ್ಥಾನ ಗಳಿಸುವ ಮೂಲಕ ಜಿಲ್ಲೆಯ ಕೀರ್ತಿ ಹೆಚ್ಚಿಸಿದ್ದಾಳೆ. ತಾಲ್ಲೂಕಿನ ನಾಲತವಾಡದ ನಿವಾಸಿ ಸೃಷ್ಟಿ ಎಸ್.ಪಾಟೀಲ ವಿದ್ಯಾರ್ಥಿನಿ ಇದೀಗ 625ಕ್ಕೆ 625 ಅಂಕ ಪಡೆದುಕೊಂಡು ರಾಜ್ಯಕ್ಕೆ ಮೊದಲನೇ ಸ್ಥಾನ

Read More
‘ಕೆಲವರದ್ದು ಸ್ಯಾಡಿಸ್ಟ್ ಮನೋಭಾವ’              ಗುತ್ತಿಗೆದಾರರಿಂದ ನಯಾಪೈಸೆ ಕೇಳಿದ್ದರೆ ರಾಜಕೀಯ ನಿವೃತ್ತಿ-ನಾಡಗೌಡ

‘ಕೆಲವರದ್ದು ಸ್ಯಾಡಿಸ್ಟ್ ಮನೋಭಾವ’ ಗುತ್ತಿಗೆದಾರರಿಂದ ನಯಾಪೈಸೆ ಕೇಳಿದ್ದರೆ ರಾಜಕೀಯ ನಿವೃತ್ತಿ-ನಾಡಗೌಡ

ಮುದ್ದೇಬಿಹಾಳ : ನಾಗರಬೆಟ್ಟ ಏತನೀರಾವರಿ ಯೋಜನೆಗೆ ಸಂಬoಧಿಸಿದoತೆ ಅಲ್ಲಿ ಕುಟುಂಬವೊoದರ ವಯಕ್ತಿಕ ಸಮಸ್ಯೆ ಇದ್ದು ಅದನ್ನು ಗ್ಯಾರಂಟಿ ಸಮೀತಿ ಅಧ್ಯಕ್ಷ ಶಂಕರಗೌಡ ಹಿರೇಗೌಡರ ಅವರಿಗೆ ಪರಿಹಾರಕ್ಕೆ ಜವಾಬ್ದಾರಿ ವಹಿಸಿದ್ದೇವೆ.ಅವರನ್ನು ರೈತರನ್ನು ಕರೆದು ಮಾತನಾಡಿಸಿದ್ದೇವೆ.ಶೀಘ್ರದಲ್ಲಿ ಆ ಸಮಸ್ಯೆ ಬಗೆ ಹರಿಯುವ ವಿಶ್ವಾಸವಿದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು.ಮುದ್ದೇಬಿಹಾಳದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು

Read More
ಮುಗ್ಧ ರೈತರನ್ನು ಒಕ್ಕಲೆಬ್ಬಿಸುವ ಕೆಲಸ ಮಾಡಬೇಡಿ-ಶಾಸಕ ಸಿ.ಎಸ್.ನಾಡಗೌಡ

ಮುಗ್ಧ ರೈತರನ್ನು ಒಕ್ಕಲೆಬ್ಬಿಸುವ ಕೆಲಸ ಮಾಡಬೇಡಿ-ಶಾಸಕ ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಕಾಲುವೆ ಮೂಲಕ ಕೆರೆಗಳಿಗೆ ನೀರು ತುಂಬಿಸುವ ವಿಷಯದಲ್ಲಿ ಕೆಲವು ಮುಖಂಡರು ಮುಗ್ಧ ರೈತರನ್ನು ದಾರಿ ತಪ್ಪಿಸುತ್ತಿದ್ದಾರೆ.ಅದಕ್ಕೆ ರೈತರು ಕಿವಿಗೊಡಬಾರದು.ವಾರದಲ್ಲಿ ಕಾಲುವೆ ಮೂಲP ಕೆರೆಗಳನ್ನು ತುಂಬಿಸಲಾಗುತ್ತದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ತಮ್ಮ ನಿವಾಸದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.ಕೆಲವು ತಾಂತ್ರಿಕ ಕಾರಣಗಳಿಂದಾಗಿ ಕೆರೆಗಳನ್ನು ತುಂಬಿಸಲು

Read More
ಮರ ಬಿದ್ದು ಕೆಎಸ್‌ಆರ್‌ಟಿಸಿ ನಿವೃತ್ತ ಕಂಟ್ರೋಲರ್ ಸ್ಥಳದಲ್ಲೇ ಸಾವು

ಮರ ಬಿದ್ದು ಕೆಎಸ್‌ಆರ್‌ಟಿಸಿ ನಿವೃತ್ತ ಕಂಟ್ರೋಲರ್ ಸ್ಥಳದಲ್ಲೇ ಸಾವು

ಮುದ್ದೇಬಿಹಾಳ : ಭಾರಿ ಬಿರುಗಾಳಿಗೆ ಬೃಹತ್ ಬೇವಿನ ಮರವೊಂದು ಉರುಳಿ ಬಿದ್ದ ಪರಿಣಾಮ ವ್ಯಕ್ತಿಯೋರ್ವ ಸ್ಥಳದಲ್ಲೇ ಅಸುನೀಗಿದ ಘಟನೆ ತಾಲ್ಲೂಕಿನ ಢವಳಗಿ-ವಿಜಯಪುರ ರಸ್ತೆಯಲ್ಲಿ ಢವಳಗಿ ಗ್ರಾಮದ ಹತ್ತಿರ ಗುರುವಾರ ನಡೆದಿದೆ. ಬಿದರಕುಂದಿ ಗ್ರಾಮದ ಕೆಎಸ್‌ಆರ್‌ಟಿಸಿ ನಿವೃತ್ತ ಕಂಟ್ರೋಲರ್ ಬಸಲಿಂಗಪ್ಪ ದೊಡ್ಡಬಸಪ್ಪ ಕಡೂರ(64)ಅವರ ಮೇಲೆ ಭಾರಿ ಪ್ರಮಾಣದ ಮರ ಬಿದ್ದು

Read More
ತಂಗಡಗಿ ಕೃಷ್ಣಾ ನದಿ ಸೇತುವೆ ಬಳಿಕ ಘಟನೆ ಬೆಳಕಿಗೆ:         ತನ್ನ ಮದುವೆಗೆ ವಿರೋಧಿಸಿದ ಪ್ರಿಯತಮೆಯ ಕೊಲೆಗೈದ ಪ್ರಿಯಕರ

ತಂಗಡಗಿ ಕೃಷ್ಣಾ ನದಿ ಸೇತುವೆ ಬಳಿಕ ಘಟನೆ ಬೆಳಕಿಗೆ: ತನ್ನ ಮದುವೆಗೆ ವಿರೋಧಿಸಿದ ಪ್ರಿಯತಮೆಯ ಕೊಲೆಗೈದ ಪ್ರಿಯಕರ

ಮುದ್ದೇಬಿಹಾಳ : ತನ್ನೊಂದಿಗೆ ಅನೈತಿಕ ಸಂಬoಧವಿಟ್ಟುಕೊoಡಿದ್ದ ಮಹಿಳೆ ತನ್ನ ಮದುವೆಗೆ ವಿರೋಧಿಸಿದೆಳೆನ್ನುವ ಕಾರಣಕ್ಕಾಗಿ ಆಕೆಯನ್ನು ಕೊಲೆಗೈದು ಶವವನ್ನು ಕೃಷ್ಣಾ ನದಿಗೆ ಎಸೆಯಲು ಮುಂದಾಗಿದ್ದ ವೇಳೆ ಸಾರ್ವಜನಿಕರನ್ನು ಕಂಡು ಶವ ಅಲ್ಲಿಯೇ ಬಿಟ್ಟು ವ್ಯಕ್ತಿಯೋರ್ವ ಪರಾರಿಯಾಗಿರುವ ಘಟನೆ ತಾಲ್ಲೂಕಿನ ತಂಗಡಗಿ ಕೃಷ್ಣಾ ನದಿ ಬಳಿ ಮೇ.13 ರಂದು ಮಧ್ಯರಾತ್ರಿ ಜರುಗಿದೆ.

Read More