ಮುದ್ದೇಬಿಹಾಳ : ಸಿ.ಜಿ.ನಾಗರಾಳ ಶರಣ ಸಾಹಿತ್ಯ ಪರಿಷತ್ತಿಗೆ ನೂತನ ಅಧ್ಯಕ್ಷರಾಗಿ ಆಯ್ಕೆ

ಮುದ್ದೇಬಿಹಾಳ : ಸಿ.ಜಿ.ನಾಗರಾಳ ಶರಣ ಸಾಹಿತ್ಯ ಪರಿಷತ್ತಿಗೆ ನೂತನ ಅಧ್ಯಕ್ಷರಾಗಿ ಆಯ್ಕೆ

ಮುದ್ದೇಬಿಹಾಳ : ತಾಲೂಕಿನ ಶರಣ ಸಾಹಿತ್ಯ ಪರಿಷತ್ತಿನ ಐದು ವರ್ಷಗಳ ಅವಧಿಗೆ ನೂತನ ಅಧ್ಯಕ್ಷರಾಗಿ ಚಂದ್ರಶೇಖರ ಜಿ.ನಾಗರಾಳ ಅವಿರೋಧವಾಗಿ ಆಯ್ಕೆಯಾದರು. ಪಟ್ಟಣದ ಪ್ರವಾಸಿ ಮಂದಿರದ ಸಭಾಭವನದಲ್ಲಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಜಂಭುನಾಥ ಕಂಚ್ಯಾಣಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಆಯ್ಕೆ ನಡೆಯಿತು.ಸಿ.ಜಿ.ನಾಗರಾಳ ಅವರ ಹೆಸರನ್ನು

Read More
ನಾಲತವಾಡ ಪ.ಪಂ ಅಧ್ಯಕ್ಷ ಸ್ಥಾನ: ಲಲಿತಾ ಗೊರಬಾಳ ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ನಾಲತವಾಡ ಪ.ಪಂ ಅಧ್ಯಕ್ಷ ಸ್ಥಾನ: ಲಲಿತಾ ಗೊರಬಾಳ ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಪಟ್ಟಣ ಪಂಚಾಯಿತಿ ಎರಡನೇ ಅವಧಿ ಅಧ್ಯಕ್ಷ ಸ್ಥಾನಕ್ಕೆ ಮೀಸಲಾಗಿದ್ದ ಸಾಮಾನ್ಯ ಮಹಿಳೆ ಸ್ಥಾನಕ್ಕೆ ಲಲಿತಾ ಮುತ್ತುಗೌಡ ಗೊರೆಬಾಳ ಮಂಗಳವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೊದಲನೇ ಅವಧಿಯ 15 ತಿಂಗಳ ಕಾಲ ಅಧ್ಯಕ್ಷರಾಗಿದ್ದ ವಿಜಯಲಕ್ಷಿö್ಮÃ ಇಲಕಲ್ ಅವರು ರಾಜೀನಾಮೆ ನೀಡಿದ್ದರು.ಒಟ್ಟು 14 ಸದಸ್ಯರ

Read More
ಮಹಿಳೆ ಕಳೆದುಕೊಂಡ ಚಿನ್ನಾಭರಣ ಮರಳಿಸಿ ಪ್ರಾಮಾಣಿಕತೆ ತೋರಿದ ಯುವಕರು

ಮಹಿಳೆ ಕಳೆದುಕೊಂಡ ಚಿನ್ನಾಭರಣ ಮರಳಿಸಿ ಪ್ರಾಮಾಣಿಕತೆ ತೋರಿದ ಯುವಕರು

ಮುದ್ದೇಬಿಹಾಳ : ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮುದ್ದೇಬಿಹಾಳ ನಗರದಿಂದ ಹಿರೇಮುರಾಳ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಕಾರಿನ ಮೇಲೆ ಬ್ಯಾಗಿನಲ್ಲಿ ಇಟ್ಟಿದ್ದ 30 ಗ್ರಾಂ ಬಂಗಾರದ ಆಭರಣಗಳು ಜಾರಿ ಬಿದ್ದಿದ್ದು ಅದನ್ನು ಅದೇ ಮಾರ್ಗದಲ್ಲಿ ಹೋಗುತ್ತಿದ್ದ ಮೂವರು ಯುವಕರು ಕಳೆದುಕೊಂಡಿದ್ದ ಮಹಿಳೆಗೆ ಮರಳಿ ಪ್ರಾಮಾಣಿಕತೆ ತೋರಿದ್ದಾರೆ. ಮುದ್ದೇಬಿಹಾಳದಿಂದ ಹಿರೇಮುರಾಳ

Read More
ಬಿಜೆಪಿ ರೈತ ಮೋರ್ಚಾ ಸ್ಥಾನಕ್ಕೆ ನಡಹಳ್ಳಿ ರಾಜೀನಾಮೆ ನೀಡಲಿ-ಸದ್ದಾಂ ಕುಂಟೋಜಿ

ಬಿಜೆಪಿ ರೈತ ಮೋರ್ಚಾ ಸ್ಥಾನಕ್ಕೆ ನಡಹಳ್ಳಿ ರಾಜೀನಾಮೆ ನೀಡಲಿ-ಸದ್ದಾಂ ಕುಂಟೋಜಿ

ಮುದ್ದೇಬಿಹಾಳ : ಬಾಗಲಕೋಟ ಉಪಚುನಾವಣೆಯಲ್ಲಿ ಬಾಗಲಕೋಟ ಜಿಲ್ಲೆಯ ರಾಂಪೂರ ಜಿಲ್ಲಾ ಪಂಚಾಯಿತಿಯಿAದ ಬಿಜೆಪಿಗೆ ಲೀಡ್ ತಂದುಕೊಡದಿದ್ದರೆ ತಮ್ಮ ರೈತಮೋರ್ಚಾ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಘೋಷಿಸಿದ್ದ,ಮುದ್ದೇಬಿಹಾಳ ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಅವರು ತಾವು ಹೇಳಿದಂತೆ ನಡೆದುಕೊಳ್ಳಬೇಕು ಎಂದು ಪಂಚ ಗ್ಯಾರಂಟಿ ಸಮಿತಿ ಜಿಲ್ಲಾ ಉಪಾಧ್ಯಕ್ಷ,ಎನ್.ಎಸ್.ಯೂ.ಐ ರಾಜ್ಯ ಪ್ರಧಾನ

Read More
ಮುದ್ದೇಬಿಹಾಳ : ಮೇ.4 ರಂದು ನೀರು ಪೂರೈಕೆಯಲ್ಲಿ ವ್ಯತ್ಯಯ

ಮುದ್ದೇಬಿಹಾಳ : ಮೇ.4 ರಂದು ನೀರು ಪೂರೈಕೆಯಲ್ಲಿ ವ್ಯತ್ಯಯ

ಮುದ್ದೇಬಿಹಾಳ : ತಾಲೂಕಿನ ದೇವೂರ ಜಾಕ್‌ವೆಲ್‌ನಿಂದ ಮುದ್ದೇಬಿಹಾಳ ಪಟ್ಟಣಕ್ಕೆ ನೀರು ಸರಬರಾಜು ಮಾಡುವ ಮುಖ್ಯ ಕೊಳವೆ ಕೋಳೂರ್ ಕ್ರಾಸ್ ಹತ್ತಿರ ತುಂಡರಿಸಿರುವ ಕಾರಣ ಮೇ.4 ರಂದು ಮುದ್ದೇಬಿಹಾಳ ಪಟ್ಟಣಕ್ಕೆ ಒಂದು ದಿನದ ಮಟ್ಟಿಗೆ ಕುಡಿವ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು ನಾಗರಿಕರು ಸಹಕರಿಸುವಂತೆ ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ,ಕುಡಿವ ನೀರು

Read More
ಈ ಭಾಗದ ಶಾಸಕರು ಏನು ಮಾಡುತ್ತಿದ್ದಾರೆ ? – ಚೂನಪ್ಪ ಪೂಜಾರಿ ಪ್ರಶ್ನೆ

ಈ ಭಾಗದ ಶಾಸಕರು ಏನು ಮಾಡುತ್ತಿದ್ದಾರೆ ? – ಚೂನಪ್ಪ ಪೂಜಾರಿ ಪ್ರಶ್ನೆ

ಮುದ್ದೇಬಿಹಾಳ : ಶೇ.90ರಷ್ಟು ಕಾಮಗಾರಿ ಪೂರ್ಣಗೊಂಡು ಸ್ಥಗಿತಗೊಂಡಿರುವ ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸುವುದಕ್ಕಾಗಿ ಈ ಭಾಗದ ಶಾಸಕರು ಏನು ಮಾಡುತ್ತಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಚೂನಪ್ಪ ಪೂಜಾರಿ ಪ್ರಶ್ನಿಸಿದ್ದಾರೆ. ಪಟ್ಟಣದ ಪಂಜುರ್ಲಿ ಹೊಟೇಲ್ ಸಭಾಂಗಣದಲ್ಲಿ ಭಾನುವಾರ ರಾಜ್ಯ ರೈತ

Read More
ಮುದ್ದೇಬಿಹಾಳ ಕ್ಷೇತ್ರದಿಂದ ನಾಲ್ಕು ಸಾವಿರ ಜನ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ ಕ್ಷೇತ್ರದಿಂದ ನಾಲ್ಕು ಸಾವಿರ ಜನ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ : ನನಗೆ ಬಿ.ಎಸ್.ಯಡಿಯೂರಪ್ಪನವರು ರಾಜಕೀಯ ಗುರುಗಳು.ರಾಜಕೀಯ ಭವಿಷ್ಯ ಕಲ್ಪಿಸಿದ ಮಾರ್ಗದರ್ಶಕರಾಗಿದ್ದಾರೆ.ಮೇ.9ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ಬಿಎಸ್‌ವೈ ಅಭಿಮಾನೋತ್ಸವ ಕಾರ್ಯಕ್ರಮಕ್ಕೆ ಮತಕ್ಷೇತ್ರದಿಂದ ನಾಲ್ಕು ಸಾವಿರ ಜನ ಕಾರ್ಯಕರ್ತರು,ಅಭಿಮಾನಿಗಳು ತೆರಳಲಿದ್ದಾರೆ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು. ಪಟ್ಟಣದ ದಾಸೋಹ ನಿಲಯದಲ್ಲಿರುವ ಮಂಡಲ ಬಿಜೆಪಿ

Read More
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ:                ಮುದ್ದೇಬಿಹಾಳ : ಗುರುಸ್ಪಂದನ ಶಿಕ್ಷಕರ ಬಳಗಕ್ಕೆ ಮತ್ತೆ ಮುನ್ನಡೆ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ: ಮುದ್ದೇಬಿಹಾಳ : ಗುರುಸ್ಪಂದನ ಶಿಕ್ಷಕರ ಬಳಗಕ್ಕೆ ಮತ್ತೆ ಮುನ್ನಡೆ

ಮುದ್ದೇಬಿಹಾಳ : ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಒಟ್ಟು ಮೂರು ಪೆನಲ್‌ಗಳು ಸ್ಪರ್ಧಿಸಿದ್ದವು.ಅದರಲ್ಲಿ ಗುರುಸ್ಪಂದನ ಶಿಕ್ಷಕರ ಬಳಗದ ಬಿ.ಎಚ್.ಮುದ್ನೂರ(312),ಎನ್.ಎಸ್.ತುರಡಗಿ(282),ಬಿ.ಎಸ್.ಹೊಳಿ(222),ಶಾಂತು ಬಿರಾದಾರ(195),ಆಯ್.ಎ.ಹಿರೇಮಠ(181),ಬಿ.ಎಚ್.ಭಗವತಿ(180),ರೇಣುಕಾ ಹಿರೇಮಠ(237),ಶೈಲಾ ಗೊಂಗಡಿ(209) ಆಯ್ಕೆಯಾಗಿದ್ದು ಸ್ವಾಭಿಮಾನ ಶಿಕ್ಷಕರ ಬಳಗದಿಂದ ಬಿ.ಎಸ್.ಶೇಖಣ್ಣವರ(241),ಎಸ್.ಟಿ.ಪಾಟೀಲ(205),ಎಸ್.ಆರ್.ರಾಠೋಡ(206) ಆಯ್ಕೆಯಾದರು.ರಾಧಾಕೃಷ್ಣನ್ ಬಳಗದಿಂದ ಸಿದ್ದನಗೌಡ ಬಿಜ್ಜೂರ(179) ಆಯ್ಕೆಯಾಗಿದ್ದಾರೆ. ಒಟ್ಟು 563 ಮತದಾರರಲ್ಲಿ 521 ಜನ ತಮ್ಮ ಹಕ್ಕು

Read More
ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳ ನಿರ್ಲಕ್ಷ : ರೈತರ ಆಕ್ರೋಶ

ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳ ನಿರ್ಲಕ್ಷ : ರೈತರ ಆಕ್ರೋಶ

ಮುದ್ದೇಬಿಹಾಳ : ಕೆಬಿಜೆಎನ್‌ಎಲ್ ಅಡಿ ನಿರ್ಮಿಸಲಾದ ಕಾಲುವೆ ಸಂಖ್ಯೆ 16ಎ- ಲ್ಯಾಟರಲ್ ನಂ.2 ಕಾಲುವೆ ನಿರ್ಮಿಸಲು ಸ್ವಾಧೀನಪಡಿಸಿಕೊಂಡಿರುವ ಜಮೀನಿಗೆ ಸಂಬoಧಿಸಿದoತೆ ಎರಡು ದಶಕಗಳು ಕಳೆದರೂ ಈವರೆಗೂ ಬಾಧಿತ ರೈತರಿಗೆ ಯಾವುದೇ ರೀತಿಯಿಂದ ಪರಿಹಾರ ದೊರೆತಿಲ್ಲ.ಅಧಿಕಾರಿಗಳು ಪರಿಹಾರ ದೊರಕಿಸಿಕೊಡಬೇಕು ಎಂದು ತಾಲ್ಲೂಕಿನ ಮದರಿ ಮತ್ತು ಗರಸಂಗಿ ಗ್ರಾಮದ ರೈತರು ಕೆಬಿಜೆಎನ್‌ಎಲ್

Read More
ಸರ್ಕಾರಿ ಶಾಲೆಗಳಲ್ಲೇ ಗುಣಮಟ್ಟದ ಶಿಕ್ಷಣ-ಸಿ.ಎಸ್.ನಾಡಗೌಡ

ಸರ್ಕಾರಿ ಶಾಲೆಗಳಲ್ಲೇ ಗುಣಮಟ್ಟದ ಶಿಕ್ಷಣ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಖಾಸಗಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ದೊರೆಯುತ್ತದೆ ಎಂಬ ಪಾಲಕರಲ್ಲಿರುವ ಅಭಿಪ್ರಾಯ ಸರಿಯಲ್ಲ.ಸರ್ಕಾರಿ ಶಾಲೆಗಳಲ್ಲೂ ಗುಣಮಟ್ಟದ ಶಿಕ್ಷಣ ದೊರೆಯುತ್ತದೆ ಎಂಬುದನ್ನು ಮನಗಾಣಬೇಕು ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಮಾರುತಿ ನಗರದಲ್ಲಿ ಶುಕ್ರವಾರ ಲೋಕೋಪಯೋಗಿ ಇಲಾಖೆಯಿಂದ ನಿರ್ಮಿಸಲಾಗಿರುವ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ಸರ್ಕಾರಿ ಬಾಲಕಿಯರ ವಸತಿ ನಿಲಯದ

Read More