ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ:                          ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ: ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಮುದ್ದೇಬಿಹಾಳ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಕಾರ್ಗಿಲ್ ವೀರಯೋಧರ ಸ್ಮಾರಕ ನಿರ್ಮಾಣ ಸಮಿತಿಯ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. ಸಮಿತಿಯ ಅಧ್ಯಕ್ಷರಾಗಿ ಪುನೀತ ಹಿಪ್ಪರಗಿ, ಉಪಾಧ್ಯಕ್ಷರಾಗಿ ಸೋಮನಗೌಡ ಬಿರಾದಾರ ಹಾಗೂ ಕಾರ್ಯದರ್ಶಿಯಾಗಿ ಕಾಶಿನಾಥ ಹುಗ್ಗಿ ಅವರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಅಧ್ಯಕ್ಷ

Read More
ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮುದ್ದೇಬಿಹಾಳ : ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರ ಹೆಸರು ಹೇಳಿಕೊಂಡು ಸ್ಥಳೀಯ ಯುವಕನೋರ್ವ ಕರ್ತವ್ಯಕ್ಕೆ ಅಡ್ಡಿ ಪಡಿಸುವುದಲ್ಲದೆ, ಕಳೆದ ಒಂದು ವರ್ಷದಿಂದ ಉದ್ದೇಶಪೂರ್ವಕವಾಗಿ ತನ್ನ ವಿಡಿಯೋ,ಪೋಟೋ ಚಿತ್ರೀಕರಣ ಮಾಡಿ ಅಧಿಕಾರಿಗಳಿಗೆ ಹರಿ ಬಿಡುತ್ತಿದ್ದಾನೆ ಎಂದು ಆರೋಪಿಸಿದ ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ಹೊರ ಗುತ್ತಿಗೆ

Read More
ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ತಾಳಿಕೋಟಿ : ತಾಲ್ಲೂಕಿನ ಮೂಕಿಹಾಳ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ರೈತರಿಗೆ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ಸನ್ 2019-2026ರವರೆಗೆ ಬೆಳೆವಿಮೆ ತುಂಬಿದ ರೈತರಿಗೆ ವಿಮೆ ಹಣ ದೊರೆಯದಂತೆ ಅಧಿಕಾರಿಗಳು ವ್ಯವಸ್ಥಿತವಾಗಿ ವಂಚನೆ ಮಾಡಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆ

Read More
ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ

Read More
ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್

Read More
ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ (ಅಪ್ಪಾಜಿ) ಅವರಿಗೆ ಸಂಪುಟ ವಿಸ್ತರಣೆಯಲ್ಲಿ ಅವಕಾಶ ಕಲ್ಪಿಸಬೇಕೆಂದು ಆಗ್ರಹಿಸಿ ಮುದ್ದೇಬಿಹಾಳ ಮತ್ತು ತಾಳಿಕೋಟೆ ತಾಲೂಕಿನಿಂದ ಕಾಂಗ್ರೆಸ್ ಪಕ್ಷದ ನಿಯೋಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ. ಬೆಂಗಳೂರಿನಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸದಾಶಿವ ನಗರದಲ್ಲಿರುವ

Read More
ಸಿದ್ಧರಾಮಯ್ಯ ಸರಕಾರದಲ್ಲಿ ನಾಡಗೌಡರು ಮಂತ್ರಿಯಾಗಬೇಕಿತ್ತು-ಸಿಎo ಡಿಕೆಶಿ

ಸಿದ್ಧರಾಮಯ್ಯ ಸರಕಾರದಲ್ಲಿ ನಾಡಗೌಡರು ಮಂತ್ರಿಯಾಗಬೇಕಿತ್ತು-ಸಿಎo ಡಿಕೆಶಿ

ಮುದ್ದೇಬಿಹಾಳ : ಸಿದ್ಧರಾಮಯ್ಯನವರ ಸರ್ಕಾರದಲ್ಲಿಯೇ ಈ ಹಿಂದೆ ನಿಮ್ಮ ಶಾಸಕ ಸಿ.ಎಸ್.ನಾಡಗೌಡರ ಹೆಸರು ಮಂತ್ರಿ ಸ್ಥಾನಕ್ಕೆ ಅಂತಿಮಗೊoಡಿತ್ತು.ಆದರೆ ಕೊನೆ ಗಳಿಗೆಯಲ್ಲಿ ಎಸ್.ಆರ್.ಪಾಟೀಲರ ಹೆಸರು ಘೋಷಣೆಯಾಯಿತು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹೇಳಿದ್ದಾರೆ.ಬೆಂಗಳೂರಿನಲ್ಲಿ ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡರ ಬೆಂಬಲಿಗರು ನಾಡಗೌಡರಿಗೆ ಮಂತ್ರಿ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ಸಿಎಂ ಕಚೇರಿಗೆ

Read More
ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡರ ಶಿಫಾರಸ್ಸಿನ ಮೇರೆಗೆ ಮುದ್ದೇಬಿಹಾಳ ಹಾಗೂ ನಾಲತವಾಡ ಸಾರ್ವಜನಿಕ ಆಸ್ಪತ್ರೆಗಳ ಆಡಳಿತ ವೈದ್ಯಾಧಿಕಾರಿಗಳನ್ನು ವರ್ಗಾವಣೆ ಮಾಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಆದೇಶಿಸಿದ್ದಾರೆ. ಮುದ್ದೇಬಿಹಾಳ ತಾಲ್ಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳಾಗಿ ಪ್ರಭಾರ ಅಧಿಕಾರದಲ್ಲಿದ್ದ ಚಿಕ್ಕ ಮಕ್ಕಳ ತಜ್ಞ ವೈದ್ಯ ಡಾ.ಪರಶುರಾಮ

Read More
ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಮುದ್ದೇಬಿಹಾಳ : ಹುಚ್ಚು ನಾಯಿಯೊಂದು ಮನೆಯ ಮುಂದೆ ಮಲಗಿದ್ದ ರೈತನ ಮೇಲೆ ಭೀಕರವಾಗಿ ದಾಳಿ ಮಾಡಿ ಕಚ್ಚಿ ಪರಾರಿಯಾಗಿರುವ ಘಟನೆ ತಾಲ್ಲೂಕಿನ ಕಂದಗನೂರಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಕಂದಗನೂರ ಗ್ರಾಮದ ರೈತ ಮಕ್ತುಮಸಾಬ ರಹಿಮಾನಸಾಬ ಮೂಕಿಹಾಳ(೬೮) ಹುಚ್ಚು ನಾಯಿ ಕಡಿತದಿಂದ ಗಾಯಗೊಂಡಿರುವ ವ್ಯಕ್ತಿ.ಮನೆ ಮುಂದೆ ಮಲಗಿದ್ದಾಗ ಎಲ್ಲಿಂದಲೋ ಬಂದಿದ್ದ

Read More
ಐದು ವರ್ಷದ ಮಗು ಸೇರಿ ಮೂವರು ಮಕ್ಕಳಿಗೆ ಕಚ್ಚಿದ ಬೀದಿ ನಾಯಿ..!

ಐದು ವರ್ಷದ ಮಗು ಸೇರಿ ಮೂವರು ಮಕ್ಕಳಿಗೆ ಕಚ್ಚಿದ ಬೀದಿ ನಾಯಿ..!

ಮುದ್ದೇಬಿಹಾಳ : ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ಮೀತಿ ಮೀರಿದ್ದು ಭಾನುವಾರ ಪಿಲೇಕೆಮ್ಮ ನಗರದ ವಾರ್ಡ ಸಂಖ್ಯೆ 11ರಲ್ಲಿ ಮೂವರು ಮಕ್ಕಳ ಮೇಲೆ ದಾಳಿ ಮಾಡಿ ಕಚ್ಚಿ ಗಾಯಗೊಳಿಸಿದ ಘಟನೆ ನಡೆದಿದೆ.ಪಿಲೇಕೆಮ್ಮ ನಗರದ ಐದು ವರ್ಷದ ಉಲ್ಲಾಸ್ ಹಂಡರಗಲ್‌ಗೆ ದೇಹದ ಎದೆಯ ಮೇಲ್ಭಾಗದಲ್ಲಿ ಕಚ್ಚಿದ್ದು ವಾರ್ಡನ ಇನ್ನಿಬ್ಬರು ಮಕ್ಕಳಿಗೂ

Read More