ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ
ಮುದ್ದೇಬಿಹಾಳ : ರಾಜ್ಯಾದ್ಯಂತ ಸೋಮವಾರದಿಂದ ಶಾಲೆಗಳು ಆರಂಭಗೊOಡಿದ್ದು ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ಪಬ್ಲಿಕ್ ಶಾಲೆಯ ಆರಂಭೋತ್ಸವ ಸರಳವಾಗಿ ನಡೆಸಲಾಯಿತು. ಶಾಲೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಅವರ ನೇತೃತ್ವದಲ್ಲಿ ಶಿಕ್ಷಕರು ಸರಸ್ವತಿ ದೇವಿ ಚಿತ್ರಕ್ಕೆ ಪೂಜೆ ಸಲ್ಲಿಸಿದರು.ಇದೇ ವೇಳೆ ಶಾಲೆಗೆ ಅನಿರೀಕ್ಷಿತವಾಗಿ ಭೇಟಿ ನೀಡಿದ ತಹಶೀಲ್ದಾರ್ ಕೀರ್ತಿ ಚಾಲಕ್ ಅವರು,
Read More