ಅನುಭವಿ ನಾಯಕ ರುದ್ರಪ್ಪ ಲಮಾಣಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ

ಮುದ್ದೇಬಿಹಾಳ : ಕಾಂಗ್ರೆಸ್ ಪಕ್ಷದ ಹಿರಿಯ ಹಾಗೂ ಅನುಭವಿ ಶಾಸಕ ರುದ್ರಪ್ಪ ಮಾ. ಲಮಾಣಿ ಅವರನ್ನು ರಾಜ್ಯ ಸಚಿವ ಸಂಪುಟಕ್ಕೆ ಸೇರ್ಪಡೆಗೊಳಿಸಬೇಕು ಎಂದು ಆಲ್ ಇಂಡಿಯಾ ಬಂಜಾರ ಸೇವಾ ಸಂಘ ಹಾಗೂ ಬಂಜಾರಾ ಸಮಾಜದ ಮುಖಂಡರು ಒತ್ತಾಯಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಆಲ್ ಇಂಡಿಯಾ ಬಂಜಾರ

Read More