17.17 ಲಕ್ಷ ರೂ.ಅನುದಾನ ದುರುಪಯೋಗ; ಯರಝರಿ ಹಿಂದಿನ ಪಿಡಿಒ ಮುದಗಲ್ ಅಮಾನತು

ಮುದ್ದೇಬಿಹಾಳ : ಪ್ರಸ್ತುತ ಬಾಗಲಕೋಟ ತಾಪಂ ಅಧೀಕ್ಷಕಿಯಾಗಿ ಸೇವೆಯಲ್ಲಿರುವ ಹಿಂದಿನ ಮುದ್ದೇಬಿಹಾಳ ತಾಲ್ಲೂಕು ಯರಝರಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾಗಿದ್ದ ವೇಳೆ ಅನುದಾನ ದುರುಪಯೋಗದ ಆರೋಪದ ಮೇಲೆ ಅಧಿಕಾರಿ ವಿಜಯಾ ಮುದಗಲ್ ಅವರನ್ನು ಅಮಾನತುಗೊಳಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಆಯುಕ್ತರಾದ ಡಾ.ಅರುಂಧತಿ ಚಂದ್ರಶೇಖರ ಆದೇಶಿಸಿದ್ದಾರೆ. ಪ್ರಕರಣವೇನು

Read More