ತಾಳಿಕೋಟಿ : ಸಿಲಿಂಡರ್ ಸ್ಫೋಟದಿಂದ ಮೃತ ಕುಟುಂಬಗಳಿಗೆ ಅಸ್ಕಿ ಫೌಂಡೇಶನ್ ನೆರವು

ತಾಳಿಕೋಟಿ : ಪಟ್ಟಣದಲ್ಲಿ ಇತ್ತೀಚಿಗೆ ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಮೃತಪ್ಪಟ ಕಟ್ಟಡ ಕಾರ್ಮಿಕರಾದ ಶಕೀಲಅಹ್ಮದ್ ಕುಂಬಾರವಾಡಿ ಹಾಗೂ ಬಷಿರಅಹ್ಮದ್ ಕಡದರಾಳ ಅವರ ಕುಟುಂಬಕ್ಕೆ ಅಸ್ಕಿ ಫೌಂಡೇಶನ್ ಅಧ್ಯಕ್ಷ ಸಿ.ಬಿ.ಅಸ್ಕಿ ಆರ್ಥಿಕ ನೆರವು ನೀಡಿದರು. ಇಬ್ಬರು ಸಂತ್ರಸ್ಥರ ಕುಟುಂಬಕ್ಕೆ ಭೇಟಿ ಮಾಡಿದ ಅಧ್ಯಕ್ಷ ಅಸ್ಕಿ ಅವರು ಸಾಂತ್ವನ ಹೇಳಿ ಒಂದು

Read More