‘ಶಾಸಕ ಸಿ.ಎಸ್.ನಾಡಗೌಡರಿಗೆ ಮಂತ್ರಿ ಮಾಡಿ,ಇಲ್ಲವೇ ನಮ್ಮ ರಾಜೀನಾಮೆ ಪಡೆದುಕೊಳ್ಳಿ’

ಮುದ್ದೇಬಿಹಾಳ : ಆರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡರಿಗೆ ನೂತನ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕು.ಹಿರಿತನದ ವಿಷಯ ಬಂದಾಗ ಉತ್ತರ ಕರ್ನಾಟಕದಲ್ಲಿ ಎಚ್.ಕೆ.ಪಾಟೀಲ ಅವರು ಬಿಟ್ಟರೆ ನಾಡಗೌಡರೆ ಎರಡನೆಯವರು.ಅವರನ್ನು ಕಾಂಗ್ರೆಸ್ ಹೈಕಮಾಂಡ್ ಮಂತ್ರಿ ಮಾಡಬೇಕು.ಇಲ್ಲದಿದ್ದಲ್ಲಿ ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಭವಿಷ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ನೆಲಕ್ಕಚ್ಚುವಂತೆ ಮಾಡುವ

Read More