ಮುದ್ದೇಬಿಹಾಳ : ಬಲವಂತದ ಬಂದ್ ಕರೆ ಅಗತ್ಯವಿಲ್ಲ-ಪಂಪಣ್ಣವರ

ಮುದ್ದೇಬಿಹಾಳ ; ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ ಅವರಿಗೆ ಅವರ ಸರ್ಕಾರದಲ್ಲಿ ಸಚಿವ ಸ್ಥಾನ ದೊರಕಲಿ.ಅವರ ಕಾರ್ಯಕರ್ತರು ತಮ್ಮ ಪಕ್ಷದ ಹೈಕಮಾಂಡ್ ಮೇಲೆ ಮನವಿ,ಆಗ್ರಹ ಮಾಡಲಿ.ಅದು ಬಿಟ್ಟು ಬಲವಂತದಿoದ ಮುದ್ದೇಬಿಹಾಳ ಬಂದ್ ಮಾಡುವುದರಿಂದ ಜನಸಾಮಾನ್ಯರ ಬದುಕಿನ ಮೇಲೆ ತೊಂದರೆಯುoಟಾಗುತ್ತದೆ ಎಂದು ವರ್ತಕ ಹಾಗೂ ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ

Read More