ಜೂ.19 ರಂದು ಪಕ್ಷಾತೀತವಾಗಿ ವ್ಯಾಪಾರಸ್ಥರಿಂದ ಮುದ್ದೇಬಿಹಾಳ ಸ್ವಯಂಪ್ರೇರಿತ ಬಂದ್
ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕೆಂದು ಆಗ್ರಹಿಸಿ ಜೂ.19 ರಂದು ಸ್ವಯಂಪ್ರೇರಿತವಾಗಿ ಮುದ್ದೇಬಿಹಾಳ ಬಂದ್ ಮಾಡುವ ಮೂಲಕ ಕಾಂಗ್ರೆಸ್ ಹೈಕಮಾಂಡ್ ಮೇಲೆ ಪಕ್ಷಾತೀತವಾಗಿ ವ್ಯಾಪಾರಸ್ಥರು ಒತ್ತಡ ತರಲು ಬಂದ್‌ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ ಹೇಳಿದರು. ಪ್ರವಾಸಿ
Read More