ಸಚಿವ ಸ್ಥಾನಕ್ಕಾಗಿ ಮುದ್ದೇಬಿಹಾಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ; ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ನೀಡದಿದ್ದರೆ ಪಕ್ಷತ್ಯಾಗ
ಮುದ್ದೇಬಿಹಾಳ : ಆರು ಬಾರಿ ಶಾಸಕರಾಗಿರುವ ರಾಜ್ಯದ ಅತ್ಯಂತ ಸರಳ ಸಜ್ಜನಿಕೆಯ ಹಿರಿಯ ರಾಜಕಾರಣಿ,ಯಾವುದೇ ಕಳಂಕವಿಲ್ಲದ ವ್ಯಕ್ತಿತ್ವ ಹೊಂದಿರುವ ಅಜಾತಶತ್ರು ಎಂದೇ ಹೆಸರಾಗಿರುವ ಶಾಸಕ ಸಿ.ಎಸ್.ನಾಡಗೌಡರಿಗೆ ಕಾಂಗ್ರೆಸ್ ಹೈಕಮಾಂಡ್ ಈ ಬಾರಿ ಸಂಪುಟ ವಿಸ್ತರಣೆಯಲ್ಲಿ ಆದ್ಯತೆ ನೀಡಬೇಕು.ಇಲ್ಲದಿದ್ದರೆ ಕಾರ್ಯಕರ್ತರಿಂದ ಪಕ್ಷತ್ಯಾಗ ನಡೆಯಲಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಸುರೇಶಗೌಡ
Read More