ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ
ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ
Read More