ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ ಹುಡೇದ ಅವರು ಮಂಗಳವಾರ ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಘಟನೆಗೆ ನಾನೇ ಕಾರಣ ಎಂದು ಆರೋಪಿಸಿದ್ದು, ಅದರಲ್ಲಿ ನನ್ನದು ಯಾವುದೇ ಪಾತ್ರವಿಲ್ಲ.ನನ್ನ ಹೋರಾಟವನ್ನು ಹತ್ತಿಕ್ಕಲು ಈ ಸಂಚು ಕೆಲವರು ರೂಪಿಸಿದ್ದಾರೆ ಎಂದು ಪ್ರತ್ಯಾರೋಪ
Read More