ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ ಎಸ್.ಆಯ್.ಆರ್ ಪ್ರಗತಿಯನ್ನು ತಹಶೀಲ್ದಾರ್ ಕೀರ್ತಿ ಚಾಲಕ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಾಲ್ಲೂಕಿನ ನೇಬಗೇರಿಯ ಭಾಗ ಸಂಖ್ಯೆ 211 ಹಾಗೂ 212ರಲ್ಲಿ,ಮುದ್ದೇಬಿಹಾಳದ ಕಿಲ್ಲಾ ಸೇರಿದಂತೆ ಹಲವು ಪ್ರದೇಶಗಳಿಗೆ ಭೇಟಿ ನೀಡಿರುವ ತಹಶೀಲ್ದಾರರು,

Read More