S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ ಸಹಕಾರದಿಂದ ಗಣತಿ ನಮೂನೆಗಳ ವಿತರಣೆ ಕಾರ್ಯದಲ್ಲಿ ಮುದ್ದೇಬಿಹಾಳ ಮತಕ್ಷೇತ್ರ ಶೇ.98.38ರಷ್ಟು ಸಾಧನೆ ಮಾಡಿ ವಿಜಯಪುರ ಜಿಲ್ಲೆಗೆ ಎರಡನೇ ಸ್ಥಾನ ಪಡೆದುಕೊಂಡಿದೆ ಎಂದು ಮತದಾರರ ನೋಂದಣಾಧಿಕಾರಿ,ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಬಿ.ಎ.ಸೌದಾಗರ ಹೇಳಿದರು. ಪಟ್ಟಣದ ತಹಶೀಲ್ದಾರ್

Read More