ತನಿಖೆಯಲ್ಲಿ ಮಹತ್ವದ ಸುಳಿವು ಲಭ್ಯ-ಐಜಿಪಿ ಸಂದೀಪ ಪಾಟೀಲ್

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದ ಬೆಳ್ಳಿ ಕವಚ ಕಳ್ಳತನ ಪ್ರಕರಣಕ್ಕೆ ಸಂಬoಧಿಸಿದoತೆ ಮಹತ್ವದ ಸುಳಿವು ದೊರಕಿದ್ದು ಶೀಘ್ರದಲ್ಲಿ ಪ್ರಕರಣವನ್ನು ಬೇಧಿಸಲಾಗುವುದು ಎಂದು ಬೆಳಗಾವಿ ಉತ್ತರ ವಲಯ ಐಜಿಪಿ ಸಂದೀಪ ಪಾಟೀಲ್ ಹೇಳಿದರು. ತಾಲ್ಲೂಕಿನ ಬಸರಕೋಡ ಗ್ರಾಮದ ಐತಿಹಾಸಿಕ ಶ್ರೀ ಪವಾಡ ಬಸವೇಶ್ವರ ದೇವಾಲಯಕ್ಕೆ ಮಂಗಳವಾರ

Read More