ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ
ಮುದ್ದೇಬಿಹಾಳ : ಸಿಎಂ ಸಿದ್ಧರಾಮಯ್ಯನವರ ಅವಧಿಯಲ್ಲಿ ಕಳೆದ ಬಜೆಟ್‌ನಲ್ಲಿ ಮುದ್ದೇಬಿಹಾಳ ಗ್ರಾಮಾಂತರ ಪೊಲೀಸ್ ಠಾಣೆ ಮಂಜೂರಾತಿಯಾಗಿದ್ದು ಅದನ್ನು ಕೂಡಲೇ ಕಾರ್ಯಾರಂಭಗೊಳಿಸಲು ಕ್ರಮ ಜರುಗಿಸುವಂತೆ ಮುದ್ದೇಬಿಹಾಳದ ಜನಸೇವಾ ಸಂಸ್ಥೆಯ ಪದಾಧಿಕಾರಿಗಳು ಬೆಳಗಾವಿ ಐಜಿಪಿ ಸಂದೀಪ್ ಪಾಟೀಲ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ತಾಲ್ಲೂಕಿನ ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನಕ್ಕೆ
Read More