ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ

ಮುದ್ದೇಬಿಹಾಳ(ಜಿಲ್ಲೆ : ವಿಜಯಪುರ) : ದೇಶದ ಪ್ರತಿಷ್ಠಿತ ಐಐಟಿ ಕಾಲೇಜುಗಳಲ್ಲಿ ಒಂದಾಗಿರುವ ಕಾನ್ಪುರದ ಐಐಟಿ ಕಾಲೇಜಿಗೆ ಮುದ್ದೇಬಿಹಾಳ ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ ಅದಿತಿ ಸವಣೂರ ಆಯ್ಕೆಯಾಗಿದ್ದು ಸಂಸ್ಥೆಗೆ ಹೆಮ್ಮೆ ತಂದಿದೆ ಎಂದು ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಅಮೀತಗೌಡ

Read More