ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ
ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಮತಗಟ್ಟೆ ಅಧಿಕಾರಿಗಳು ಉತ್ತಮ ಸೇವೆ ಸಲ್ಲಿಸುತ್ತಿದ್ದು ಈವರೆಗೆ ಶೇ.82.47ರಷ್ಟು ಗಣತಿ ನಮೂನೆಗಳನ್ನು ಗಣಕೀಕರಣಗೊಳಿಸಲಾಗಿದೆ ಎಂದು ಮತದಾರರ ನೋಂದಣಾಧಿಕಾರಿ ಬಿ.ಎ.ಸೌದಾಗರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಮಂಗಳವಾರ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಶೇ.100ರಷ್ಟು ಪ್ರಗತಿ ಸಾಧಿಸಿದ ಮೇಲ್ವಿಚಾರಕರು,ಬಿಎಲ್‌ಓಗಳ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಗೈರು
Read More